ನನಗೆ ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ

Webdunia
ಸೋಮವಾರ, 17 ಫೆಬ್ರವರಿ 2020 (06:33 IST)
ಬೆಂಗಳೂರು : ಪ್ರಶ್ನೆ : ನಾನು 19 ವರ್ಷದ ಯುವಕ. ನಾನು ಆಗಾಗ ಅಕಾಲಿಕ ಸ್ಖಲನದಿಂದ ಬಳಲುತ್ತಿದ್ದೇನೆ. ಹಲವು ಬಾರಿ ನನಗೆ 1 ನಿಮಿಷ ಸಹ ಉಳಿಯಲು ಸಾಧ್ಯವಾಗುತ್ತಿಲ್ಲ. ನನಗೆ ಇನ್ನು ಮದುವೆಯಾಗಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು  ನಾನು ಏನು ಮಾಡಬೇಕು? ನಾನು ದಿನಕ್ಕೆ ಒಮ್ಮೆಯಾದರೂ ಹಸ್ತಮೈಥುನ ಮಾಡಿಕೊಳ್ಳುತ್ತೇನೆ. ಹಾಗೂ ಇದನ್ನು ತಡೆಯಲು ಸಾಧ್ಯವಿಲ್ಲ. ನಾನು ಏನು ಮಾಡಲಿ? ಇದು ನನ್ನ ಮುಂದಿನ ಲೈಂಗಿಕ ಜೀವನದ ಮೇಲೆ  ಪರಿಣಾಮ ಬೀರಬಹುದು ಎಂಬುದು ನನ್ನ ಚಿಂತೆ.


ಉತ್ತರ :  ನಿಮ್ಮ ಆಹಾರ  ಮತ್ತು ವ್ಯಾಯಾಮದ ಬಗ್ಗೆ ಪ್ರತಿದಿನ ಹೆಚ್ಚು ಗಮನಕೊಡಬೇಕೆಂದು ನಾನು ಸೂಚಿಸುತ್ತೇನೆ. ಇದು ನಿಮ್ಮ ಮುಂದಿನ ಜೀವನಕ್ಕೆ ಸಹಾಯ ಮಾಡುತ್ತದೆ. ಕೆಗಲ್ ವ್ಯಾಯಾಮಗಳು ಉತ್ತಮ ನಿಯಂತ್ರಣಕ್ಕಾಗಿ ನಿಮ್ಮ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ ಲೈಂಗಿಕ ತಜ್ಞರನ್ನು ಭೇಟಿ ಮಾಡಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ