ಪತಿ, ಮಕ್ಕಳನ್ನು ದೂರಮಾಡದೆ ಸ್ನೇಹಿತನೊಂದಿಗೆ ಸಂಸಾರ ಮಾಡುವ ಆಸೆಯಾಗಿದೆ

Webdunia
ಸೋಮವಾರ, 17 ಫೆಬ್ರವರಿ 2020 (06:36 IST)
ಬೆಂಗಳೂರು : ಪ್ರಶ್ನೆ : ನಾನು 42 ವರ್ಷದ ವಿವಾಹಿತ ಮಹಿಳೆ. ಮತ್ತು ಇಬ್ಬರು ಮಕ್ಕಳನ್ನು ಹೊಂದಿದ್ದೇನೆ. ನಾನು ಡೇಟಿಂಗ್ ವೆಬ್ ಸೈಟ್ ನಲ್ಲಿ ಸ್ನೇಹಿತನೊಬ್ಬನನ್ನು ಭೇಟಿಯಾಗಿದ್ದೆ. ನಾವು ಈಗ ಒಬ್ಬರನೊಬ್ಬರು ತುಂಬಾ ಪ್ರೀತಿಸುತ್ತಿದ್ದೇವೆ. ಅವನಿಗೂ ಕೂಡ ಮದುವೆಯಾಗಿ ಮಕ್ಕಳಿವೆ. ಈಗ ನಾವಿಬ್ಬರು ನಮ್ಮ ಕುಟುಂಬವನ್ನು ದೂರಮಾಡದೆ ರಹಸ್ಯವಾಗಿ ಮದುವೆಯಾಗಿ ಮಗುವನ್ನು ಹೊಂದಲು ಬಯಸುತ್ತಿದ್ದೇವೆ. ಮಗುವನ್ನು ಬೆಳೆಸಲು ಅವರು ಆರ್ಥಿಕವಾಗಿ ಸಹಾಯ ಮಾಡುವುದಾಗಿ ಹೇಳಿದ್ದಾರೆ. ನಾನು ಏನು ಮಾಡಲಿ? 


ಉತ್ತರ :  ನಿಮ್ಮ ಕುಟುಂಬಗಳನ್ನು ಬಿಟ್ಟು ಹೋಗದೆ ನೀವು ಹೇಗೆ ಮತ್ತು ಎಲ್ಲಿ ಮದುವೆಯಾಗಲು ಯೋಚಿಸಿದ್ದೀರಿ. ಇದು ಮುಂದೆ ನಿಮಗೆ ಸಮಸ್ಯೆಯನ್ನು ತಂದೊಡ್ಡಬಹುದು. ಇದರಿಂದ ನಿಮ್ಮ ದಾಂಪತ್ಯ ಜೀವನ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳಾಗಬಹುದು. ದಯವಿಟ್ಟು ಇಂತಹ ತಪ್ಪು ನಿರ್ಧಾರಗಳನ್ನು ಮಾಡದೆ ನಿಮ್ಮ ಪತಿಯೊಂದಿಗೆ ನಿಮ್ಮ ಸಂಬಂಧವನ್ನು ಗಟ್ಟಿಯಾಗಸಲು ಪ್ರಯತ್ನಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments