Webdunia - Bharat's app for daily news and videos

Install App

ಈ ತರಹದ ಜೀವಿಗಳನ್ನು ನೋಡಿದಾಗ ನಾನು ಲೈಂಗಿಕ ಪ್ರಚೋದನೆ ಹೊಂದುತ್ತೇನೆ

Webdunia
ಗುರುವಾರ, 20 ಫೆಬ್ರವರಿ 2020 (06:46 IST)
ಬೆಂಗಳೂರು : ಪ್ರಶ್ನೆ : ನಾನು 22 ವರ್ಷದ ವ್ಯಕ್ತಿ. ನಾನು ಇತ್ತೀಚೆಗೆ ವಿಚಿತ್ರವಾಗಿ ವರ್ತಿಸುತ್ತಿದ್ದೇನೆ. ಅದೇನೆಂದರೆ ಅನಿಮೇಟೆಡ್ ವ್ಯಂಗ್ಯಚಿತ್ರವನ್ನು ನೋಡುವಾಗ ನಾನು ಹಸ್ತಮೈಥುನ ಮಾಡಿಕೊಳ್ಳುತ್ತೇನೆ. ಈ ಕಾಲ್ಪನಿಕ ತರಹದ ಜೀವಿಗಳನ್ನು ನೋಡುವ ಮೂಲಕ ನಾನು ವಿಚಿತ್ರವಾಗಿ ಪ್ರಚೋದಿಸುತ್ತಿದ್ದೇನೆ. ನನ್ನಲ್ಲಿ ಏನಾದರೂ ದೋಷವಿದೆಯೇ?


ಉತ್ತರ :  ನೀವು ಮಾಡುತ್ತಿರುವುದು ಸರಿಯೇ ಎಂದು ಕೆಲವು ತೀರ್ಮಾನಕ್ಕೆ ಬರಲು ನೀವು ಮನಶಾಸ್ತ್ರಜ್ಞರನ್ನು ಭೇಟಿ ಮಾಡಬೇಕಾಗುತ್ತದೆ. ನೀವು ಮನಶಾಸ್ತ್ರಜ್ಞರೊಂದಿಗೆ ಈ ವಿಷಯವನ್ನು ಚರ್ಚಿಸಬಹುದು. ಮತ್ತು ಚಿಕಿತ್ಸೆಯ ಅಗತ್ಯವಿದೆಯೇ ಎಂದು ನೋಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ