ಗೆಳತಿಗೆ ಈ ಸಮಸ್ಯೆ ಕಾಡುತ್ತಿದೆ. ಆಕೆ ಗರ್ಭಿಣಿಯಾಗಿರಬಹುದೇ?

Webdunia
ಗುರುವಾರ, 27 ಫೆಬ್ರವರಿ 2020 (06:22 IST)
ಬೆಂಗಳೂರು : ನನ್ನ ಗೆಳತಿ ಮತ್ತು ನಾನು ಆಗಾಗ ಲೈಂಗಿಕ ಸಂಬಂಧ ಹೊಂದಿದ್ದೇವೆ. ಆದರೆ ಇತ್ತಿಚೆಗೆ ಅವಳು ಹೊಟ್ಟೆಯಲ್ಲಿ ನೋವು ಅನುಭವಿಸುತ್ತಾಳೆ ಮತ್ತು ಆಕೆಯ ಅವಧಿ ಕೂಡ ತಡವಾಗುತ್ತಿದೆ. ಅವಳು ಗರ್ಭಿಣಿಯಾಗಿರಬಹುದೇ?

ಉತ್ತರ :  ನೀವು ಯಾವುದೇ ರಕ್ಷಣೆ ಇಲ್ಲದೇ ಸಂಭೋಗ ನಡೆಸಿದರೆ ಆಕೆ ಗರ್ಭಿಣಿಯಾಗುವ ಸಂಭವವಿದೆ. ಆದಕಾರಣ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಿ. ಒಂದು ವೇಳೆ ಆಕೆ ಗರ್ಭಿಣಿಯಾಗದೆ ಅವಧಿ ವಿಳಂಬವಾಗುತ್ತಿದ್ದರೆ ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ