Webdunia - Bharat's app for daily news and videos

Install App

ನನ್ನ ಸ್ಖಲನ ಈ ರೀತಿಯಾಗಲು ಏನು ಕಾರಣ?

Webdunia
ಶನಿವಾರ, 7 ಮಾರ್ಚ್ 2020 (07:08 IST)
ಬೆಂಗಳೂರು : ನಾನು ಇತ್ತೀಚೆಗೆ ಲೈಂಗಿಕ ಕಾರ್ಯಕರ್ತೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದೆ. ಅದಕ್ಕಾಗಿ ನನಗೆ ಈ ಬಗ್ಗೆ ಚಿಂತೆಯಾಗುತ್ತಿದೆ. ನಾನು ಆ ವೇಳೆ ಕಾಂಡೋಮ್ ಬಳಸಿದ್ದೆ. ಆದರೆ ಈಗ ನನ್ನ ಸ್ಖಲನವು ತೆಳುವಾಗಿರುವುದನ್ನು ನಾನು ಗಮನಿಸಿದ್ದೇನೆ. ಇದು ಲೈಂಗಿಕ ಕಾರ್ಯಕರ್ತೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದಕ್ಕೆ ಆಗಿರಬಹುದೇ? ಇದಕ್ಕೆ ನಾನು ಏನು ಮಾಡಲಿ?

ಉತ್ತರ :  ವ್ಯಕ್ತಿಯ ಸ್ಖಲನದ ವಿನ್ಯಾಸವು ಬದಲಾಗಬಹುದು. ಮತ್ತು ಕೆಲವೊಮ್ಮೆ ತೆಳ್ಳಗೆ ಮತ್ತು ದಪ್ಪವಾಗಿರಬಹುದು. ಮೊದಲು ನೀವು ಸ್ಖಲನದ ವೀರ್ಯ ಒಂದೇ ರೀತಿ ಇದೆಯೇ ಎಂಬುದನ್ನು ಪರೀಕ್ಷಿಸಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ