ಶಸ್ತ್ರಚಿಕಿತ್ಸೆ ಇಲ್ಲದೇ ಸ್ತನಗಳನ್ನು ಹೊಂದುವ ಯಾವುದಾದರೂ ಕ್ಯಾಪ್ಸುಲ್ ಗಳಿವೆಯೇ?

Webdunia
ಶನಿವಾರ, 14 ಮಾರ್ಚ್ 2020 (10:10 IST)
ಬೆಂಗಳೂರು : ನಾನು 26 ವರ್ಷದ ವ್ಯಕ್ತಿ. ನಾನು ಪುರುಷನಿಂದ ಸ್ತ್ರೀಗೆ ರೂಪಾಂತರಕ್ಕೆ ಒಳಗಾಗಿದ್ದೇನೆ. ನಾನು ಮೊದಲು ಪುರುಷನಾಗಿದ್ದರಿಂದ ನನಗೆ ಸ್ತನಗಳಿಲ್ಲ. ನಾನು ಅವುಗಳನ್ನು ಹೊಂದಲು ಬಯಸುತ್ತೇನೆ. ಆದರೆ ಶಸ್ತ್ರಚಿಕಿತ್ಸೆ ಇಲ್ಲದೇ ಸ್ತನಗಳನ್ನು ಹೊಂದುವ ಯಾವುದಾದರೂ ಕ್ಯಾಪ್ಸುಲ್ ಗಳಿವೆಯೇ?


ಉತ್ತರ :  ನಿಮಗೆ ಈ ಬಗ್ಗೆ ಮಾಹಿತಿ ಬೇಕಾದಲ್ಲಿ ನೀವು ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ನಿಮಗೆ ಹಾರ್ಮೋನುಗಳ ಚಿಕಿತ್ಸೆ ನೀಡುವ ನಿಮ್ಮ ಶಸ್ತ್ರಚಿಕಿತ್ಸಕರನ್ನು ಸಂಪರ್ಕಿಸಿ. ಮತ್ತು ಶಸ್ತ್ರಚಿಕಿತ್ಸೆಯಿಲ್ಲದೆ ನೀವು ಬಯಸುವ ಸ್ತನಗಳನ್ನು ಹೇಗೆ ಪಡೆಯುವುದು ಎಂದು ನಿಮಗೆ ಸಲಹೆ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಚಳಿಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ, ಶೀತ ಆಗುವ ಭಯದಲ್ಲಿರುವವರು ಈ ಸುದ್ದಿ ಓದಿ

ತೆಳ್ಳಗಿರುವವರು ಯಾವ ರೀತಿಯ ಆಹಾರ ಸೇವಿಸಬೇಕು

ಈಗ ಅಗ್ಗದಲ್ಲಿ ಸಿಗುವ ಸಿಹಿ ಗೆಣಸನ್ನು ಯಾವುದೇ ಕಾರಣಕ್ಕೂ ಬಿಡಬೇಡಿ

ಈರುಳ್ಳಿ, ಬೆಳ್ಳುಳ್ಳಿ ಸೇವನೆ ಬಳಿಕ ಬಾಯಿ ವಾಸನೆ ಬರುತ್ತಿದ್ದರೆ ಇಲ್ಲಿದೆ ಬೆಸ್ಟ್ ಪರಿಹಾರ

ಮುಂದಿನ ಸುದ್ದಿ
Show comments