Daily Horoscope

ದಿನಕ್ಕೆ ಎಷ್ಟು ಬಾರಿ ಲೈಂಗಿಕ ಸಂಬಂಧ ಬೆಳೆಸಿದರೆ ಉತ್ತಮ?

Webdunia
ಭಾನುವಾರ, 15 ಮಾರ್ಚ್ 2020 (07:42 IST)
ಬೆಂಗಳೂರು : ಪ್ರಶ್ನೆ : ನಾನು 31 ವರ್ಷದ ಮಹಿಳೆ. ಮತ್ತು ನಾನು ಶೀಘ್ರದಲ್ಲಿಯೇ ಮದುವೆಯಾಗಲಿದ್ದೇನೆ. ನಾನು ಹಲವು ಕಾಲದಿಂದ ಸಂಭೋಗಿಸಲು ಬಯಸುತ್ತಿದ್ದೇನೆ. ಆದ್ದರಿಂದ ಮದುವೆಯಾದ ಮೇಲೆ ನಾನು ದಿನಕ್ಕೆ ಎಷ್ಟು ಬಾರಿ ಸಂಭೋಗ ಮಾಡಬಹುದು? ಇದನ್ನು ಹಲವು ಬಾರಿ ಮಾಡಿದರೆ ಅನಾರೋಗ್ಯಕರವೇ?

ಉತ್ತರ : ನೀವು ದಿನಕ್ಕೆ ಎಷ್ಟು ಬಾರಿ ಬೇಕಾದರೂ ಸಂಭೋಗಿಸಬಹುದು. ನೀವು ಪ್ರಚೋದನೆಗೊಂಡಾಗಲೆಲ್ಲಾ ಸಂಭೋಗ ನಡೆಸಬಹುದು. ದಿನಕ್ಕೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸುವುದು ಆರೋಗ್ಯಕ್ಕೆ ಹಾನಿಕಾರಕವಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ