ಲೈಂಗಿಕ ಸಂಬಂಧ ಹೊಂದಿದ ನಂತರ ನನಗೆ ತುಂಬಾ ದಣಿವಾಗುತ್ತದೆ

Webdunia
ಬುಧವಾರ, 18 ಮಾರ್ಚ್ 2020 (07:06 IST)
ಬೆಂಗಳೂರು : ನಾನು 25 ವರ್ಷದ ವಿವಾಹಿತ ವ್ಯಕ್ತಿ. ಒಮ್ಮೆ ಲೈಂಗಿಕ ಸಂಬಂಧ ಹೊಂದಿದ ನಂತರ  ನಾನು ದೈಹಿಕವಾಗಿ ದಣಿದಿದ್ದೇನೆ. ಸುಮಾರು 8 ಗಂಟೆಗಳವರೆಗೆ ನನಗೆ ಮತ್ತೆನು ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕೆ ಏನು ಮಾಡಲಿ?

ಉತ್ತರ :  25ನೇ ವಯಸ್ಸಿನಲ್ಲಿ ನೀವು ಅತ್ಯಂತ ಸಕ್ರಿಯರಾಗಿರಬೇಕು. ನಿಮ್ಮ ದೈಹಿಕ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ಬೊಜ್ಜು, ಒತ್ತಡದ ಅಂಶಗಳು, ಕೊಲೆಸ್ಟ್ರಾಲ್ ಮತ್ತು ಇತರ ಆರೋಗ್ಯ ಪರಿಸ್ಥಿತಿಗಳು ತೊಂದರೆಗಳಿಗೆ ಕಾರಣವಾಗಬಹುದು. ದೈಹಿಕ ಪರೀಕ್ಷೆ ಮತ್ತು ನಿಮ್ಮ ಒಟ್ಟಾರೆ ಆರೋಗ್ಯದ ಸುಧಾರಣೆಗಾಗಿ ನಿಮ್ಮ ಕುಟುಂಬದ ವೈದ್ಯರನ್ನು ಭೇಟಿ ಮಾಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಮುಂದಿನ ಸುದ್ದಿ