ವೃಷಣಗಳು ಈ ರೀತಿ ಇದ್ದರೆ ಸಮಸ್ಯೆಗಳಿಗೆ ಕಾರಣವಾಗಬಹುದೇ?

Webdunia
ಶುಕ್ರವಾರ, 20 ಮಾರ್ಚ್ 2020 (07:50 IST)
ಬೆಂಗಳೂರು : ನನ್ನ ವೃಷಣಗಳು ಒಂದು ಇನ್ನೊಂದಕ್ಕಿಂತ ದೊಡ್ಡದಾಗಿದೆ. ಅದು ಸಾಮಾನ್ಯ ಗಾತ್ರದಲ್ಲಿ ಕಂಡುಬರುತ್ತದೆ. ಇದು ಭವಿಷ್ಯದಲ್ಲಿ ಯಾವುದೇ ಸಮಸ್ಯೆಗಳಿಗೆ ಕಾರಣವಾಗಬಹುದೇ? ಅದನ್ನು ಹೇಗೆ ಸರಿಪಡಿಸುವುದು?

ಉತ್ತರ :  ಗಾತ್ರದ ವ್ಯತ್ಯಾಸದ ಸಾಮಾನ್ಯವಾಗಿ ಚಿಂತೆ ಮಾಡುವ ಅಗತ್ಯವಿಲ್ಲ. ಒಂದು ವೃಷಣ ಇನ್ನೊಂದಕ್ಕಿಂತ ದೊಡ್ಡದಾಗಿರುವುದು ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಹೆಚ್ಚಿನವರು ಇದೇರೀತಿ ಹೊಂದಿರುತ್ತಾರೆ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಇದು ನಿಮ್ಮನ್ನ ತುಂಬಾ ಚಿಂತಿಗೀಡುಮಾಡುತ್ತಿದ್ದರೆ ದೈಹಿಕ ಪರೀಕ್ಷೆ ಮಾಡಲು ವೈದ್ಯರನ್ನು ಭೇಟಿ ಮಾಡುವುದು ಉತ್ತಮ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments