Webdunia - Bharat's app for daily news and videos

Install App

ಗೆಳೆಯ ನನ್ನನ್ನು ಇಷ್ಟಪಡುವುದಿಲ್ಲ ಎಂಬ ಚಿಂತೆ

Webdunia
ಸೋಮವಾರ, 30 ಮಾರ್ಚ್ 2020 (07:01 IST)
ಬೆಂಗಳೂರು : ನನ್ನ ಸ್ತನಗಳು ತುಂಬಾ ಚಿಕ್ಕದಾಗಿದೆ. ಮತ್ತು ನನ್ನ ನಿಶ್ಚಿತ ವರನ ಕುಟುಂಬದ ಕೆಲವು ಸದಸ್ಯರು ನಾನು ಇಂಪ್ಲಾಂಟ್ ಗಳನ್ನು ಪಡೆಯಲು ಸೂಚಿಸಿದ್ದಾರೆ. ಈ ಬಗ್ಗೆ ನನಗೆ ಹೆಚ್ಚು ಆಸಕ್ತಿ ಇಲ್ಲ. ನನ್ನ ನಿಶ್ಚಿತ ವರನ ಜೊತೆ ನಾನು ಲೈಂಗಿಕ ಸಂಬಂಧ ಹೊಂದಿಲ್ಲ. ಆದರೆ ನಾವು ಚುಂಬನದಲ್ಲಿ ತೊಡಗಿದ್ದೇವೆ. ಅವನು ನನ್ನನ್ನು ಇಷ್ಟಪಡುವುದಿಲ್ಲ ಎಂಬ ನನ್ನ ಚಿಂತೆಯಾಗಿದೆ. ನಾನು ಏನು ಮಾಡಲಿ?

ಉತ್ತರ :  ಅವನೊಂದಿಗೆ ಮಾತನಾಡಿ ಮತ್ತು ಅವನ ಭಾವನೆಗಳು ಏನೆಂದು ತಿಳಿದುಕೊಳ್ಳಿ. ನಿಮ್ಮ ಸ್ತನಗಳ ಗಾತ್ರದ ಬಗ್ಗೆ  ನಿಮಗೆ ಯಾವುದೇ ಬೇಸರವಿಲ್ಲ ಎಂದು ಅವನಿಗೆ ಮನವರಿಕೆ ಮಾಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ