Daily Horoscope
✕

ಕನ್ಯೆಯಲ್ಲದ ಹೆಂಡತಿಯನ್ನು ಹೊಂದುತ್ತೇನೆ ಎಂಬ ಭಯ

Webdunia
ಗುರುವಾರ, 9 ಏಪ್ರಿಲ್ 2020 (06:28 IST)

ಬೆಂಗಳೂರು : ನಾನು 24 ವರ್ಷದ ವ್ಯಕ್ತಿ. ನಾನು ಯಾವುದೇ ಲೈಂಗಿಕ ಸಂಬಂಧವನ್ನು ಹೊಂದಿಲ್ಲ. ನಾನು ಜೀವನದಲ್ಲಿ ಕನ್ಯೆಯಲ್ಲದ ಹೆಂಡತಿಯನ್ನು ಹೊಂದುತ್ತೇನೆ ಎಂಬ ಭಯ ನನ್ನನ್ನು ಕಾಡುತ್ತಿದೆ. ಈ ರೀತಿ ಆಗದಂತೆ ಮಾಡಲು ನಾನು ಏನು ಮಾಡಲಿ?

 

ಉತ್ತರ :  ನಿಮ್ಮ ಬಗ್ಗೆ ನೀವು ಹೆಚ್ಚು ವಿಶ್ವಾಸ ಹೊಂದಬೇಕು. ಮತ್ತು ನಿಮ್ಮ ಭಯ ಹೋಗಬೇಕು. ನಿಮ್ಮೊಂದಿಗೆ ಹೊಂದಿಕೆಯಾಗುವಂತಹ ಹುಡುಗಿಯನ್ನು ಹುಡುಕುವುದು ಬಹಳ ಮುಖ್ಯ. ಅಗತ್ಯವಿದ್ದರೆ ನಿಮ್ಮ ಕುಟುಂಬದ ಸಹಾಯ ತೆಗೆದುಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ