Webdunia - Bharat's app for daily news and videos

Install App

ಹೆಂಡತಿ ಪದೇ ಪದೇ ನನ್ನೊಂದಿಗೆ ಸಂಭೋಗಿಸಲು ಬಯಸುತ್ತಾಳೆ

Webdunia
ಮಂಗಳವಾರ, 21 ಏಪ್ರಿಲ್ 2020 (09:36 IST)
ಬೆಂಗಳೂರು : ನಾನು 43 ವರ್ಷದ ವ್ಯಕ್ತಿ. ಮದುವೆಯಾಗಿ 11 ವರ್ಷಗಳಾಗಿವೆ. ನಮಗೆ ಮಕ್ಕಳಿಲ್ಲ. ನನ್ನ ಹೆಂಡತಿ ಮತ್ತು ನನ್ನ ದಾಂಪತ್ಯ ಜೀವನ ಚೆನ್ನಾಗಿಲ್ಲ. ನಾನು ಬೇರೆ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದೇನೆ. ಲಾಕ್ ಡೌನ್ ನಿಂದಾಗಿ ನಾನು ಆಕೆಯನ್ನು ಭೇಟಿ ಆಗಲು ಸಾಧ್ಯವಾಗದ ಕಾರಣ ಲೈಂಗಿಕತೆ ಹೊಂದುವ  ಹಂಬಲದಿಂದ ನನ್ನ ಹೆಂಡತಿಯೊಂದಿಗೆ ಸಂಭೋಗ ನಡೆಸಿದೆ. ಆದರೆ ಈಗ ನನ್ನ ಹೆಂಡತಿ ಪದೇ ಪದೇ ನನ್ನೊಂದಿಗೆ ಸೆಕ್ಸ್ ಬಯಸುತ್ತಾಳೆ. ಆದರೆ ನನಗೆ ನನ್ನ ಗೆಳತಿಗೆ ಮೋಸ ಮಾಡಲು ಇಷ್ಟವಿಲ್ಲ. ನಾನು ಏನು ಮಾಡಲಿ? 


ಉತ್ತರ :  ಲಾಕ್ ಡೌನ್ ಬಗ್ಗೆ ಹೇಳುವ ಪರಿಸ್ಥಿತಿ ಇದಲ್ಲ. ನಿಮ್ಮ ಮದುವೆ ನಿಮ್ಮಿಷ್ಟದಿಂದ ಆಗಿಲ್ಲವಾದರೂ, ನಿಮ್ಮ ಹೆಂಡತಿಯೊಂದಿಗೆ ಪ್ರಾಮಾಣಿಕರಾಗಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ