Webdunia - Bharat's app for daily news and videos

Install App

ರುಬೆಲ್ಲಾ ಲಸಿಕೆ ಅಭಿಯಾನ ವಿಸ್ತರಣೆ

Webdunia
ಬುಧವಾರ, 1 ಮಾರ್ಚ್ 2017 (11:18 IST)
ಬೆಂಗಳೂರು: ಕೇಂದ್ರ ಸರ್ಕಾರದ ಯೋಜನೆಯಾದ ರುಬೆಲ್ಲಾ ಮತ್ತು ದಡಾರ ಲಸಿಕೆ ಕಾರ್ಯಕ್ರಮ ದಿನಾಂಕ ವಿಸ್ತರಣೆಯಾಗಿದೆ. ಹೀಗಾಗಿ ಲಸಿಕೆ ಹಾಕಿಸಲು ಸಾಧ್ಯವಾಗದ ಮಕ್ಕಳಿಗೆ ಇನ್ನೊಂದು ಅವಕಾಶ ಸಿಗಲಿದೆ.


ಈವರೆಗೆ ಫೆಬ್ರವರಿ 28 ಕ್ಕೆ ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಇದನ್ನು ಮಾರ್ಚ್ 8 ನೇ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಮೊದಲಿನಂತೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಬೆಳಿಗ್ಗೆ 10 ರಿಂದ 5 ರವರೆಗೆ ಲಸಿಕೆ ಹಾಕಿಸಬಹುದು. ವದಂತಿಗಳಿಗೆ ಕಿವಿಕೊಡದೇ ಈ ಮೊದಲೇ ಹಾಕಿಸಿದ್ದರೂ, ಮತ್ತೊಮ್ಮೆ ಲಸಿಕೆ ಹಾಕಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments