ಮುಖದ ಸ್ಕೀನ್ ಟೈಟ್ ಆಗಲು ಇದನ್ನು ಹಚ್ಚಿ

Webdunia
ಭಾನುವಾರ, 20 ಸೆಪ್ಟಂಬರ್ 2020 (13:06 IST)
ಬೆಂಗಳೂರು : ಮುಖದ ಸ್ಕೀನ್ ಟೈಟ್ ಆಗಿದ್ದಾಗ ಮಾತ್ರ ನಮಗೆ ಎಷ್ಟೇ ವಯಸ್ಸಾದರೂ ಕೂಡ ಯಂಗ್ ಆಗಿ ಕಾಣುತ್ತೇವೆ. ಆದಕಾರಣ ಮುಖದ ಸ್ಕೀನ್ ಟೈಟ್ ಆಗಲು ಇದನ್ನು ಹಚ್ಚಿ.

ಕಸ್ತೂರಿ ಅರಿಶಿಣವನ್ನು ಸ್ವಲ್ಪ ನಿಂಬೆರಸ ಹಾಗೂ ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಹತ್ತು ನಿಮಿಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ವಾಋದಲ್ಲಿ 1 ಬಾರಿ ಹೀಗೆ ಮಾಡುತ್ತಾ ಬಂದರೆ ಮುಖದ ಸ್ಕೀನ್ ಟೈಟ್ ಆಗುತ್ತದೆ. ಮತ್ತು ಮುಖದ ಕಾಂತಿ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments