Publish Date: Mon, 06 Aug 2018 (21:17 IST)
Updated Date: Mon, 06 Aug 2018 (21:22 IST)
ಬೆಂಗಳೂರು: ಎಲ್ಲರಿಗೂ ತುಂಬಾ ಚೆನ್ನಾಗಿ ಕಾಣಬೇಕು ಎಂಬ ಹಂಬಲವಿರುತ್ತದೆ. ಆದರೆ ವಯಸ್ಸಾಗುತ್ತಾ ಬಂದಂತೆ ಮುಖದಲ್ಲಿ ಆಕರ್ಷಣೆ ಕಡಿಮೆಯಾಗಿ ಸುಕ್ಕು ಮೂಡಿದಂತೆ ಕಾಣುತ್ತದೆ. ಇಲ್ಲಿದೆ ನೋಡಿ ಸಿಂಪಲ್ ಆದ ಒಂದು ಮನೆಮದ್ದು.
2 ಚಮಚ ತೆಂಗಿನ ಎಣ್ಣೆ, 1 ಚಮಚ ಅಡುಗೆ ಸೋಡಾ.
ಒಂದು ಪಾತ್ರೆಗೆ ತೆಂಗಿನ ಎಣ್ಣೆ ಮತ್ತು ಅಡುಗೆ ಸೋಡಾವನ್ನು ಹಾಕಿ. ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ನಯವಾಗಿ ಹಚ್ಚಿಕೊಳ್ಳಿ. 10 ನಿಮಿಷ ಬಿಟ್ಟು ಶುದ್ಧ ನೀರಿನಿಂದ ತೊಳೆಯಿರಿ. ವಾರದಲ್ಲಿ ಒಮ್ಮೆ ಇದನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖವೂ ನಳನಳಿಸುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ