ಮೊದಲ ಬಾರಿ ಲೈಂಗಿಕ ಸಂಬಂಧ ಬೆಳೆಸುವವರಿಗೆ ಇಲ್ಲಿದೆ ಟಿಪ್ಸ್!

Webdunia
ಬುಧವಾರ, 31 ಜನವರಿ 2018 (06:41 IST)
ಬೆಂಗಳೂರು : ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸಲು ಎಲ್ಲರೂ ಉತ್ಸುಕರಾಗಿರ್ತಾರೆ. ಸಂತೋಷದಲ್ಲಿರುವ ವೇಳೆ ಮುಂದಿನ ದಿನಗಳಲ್ಲಿ ಸರಿ ಮಾಡಿಕೊಳ್ಳಲು ಸಾಧ್ಯವಾಗದ ಕೆಲವೊಂದು ತಪ್ಪುಗಳನ್ನು ಮಾಡಿ ಬಿಡ್ತಾರೆ. ಇದರ ಬಗ್ಗೆ ಪ್ರತಿಯೊಬ್ಬರೂ ಗಮನ ಹರಿಸಬೇಕಾಗುತ್ತದೆ. ಮೊದಲ ಬಾರಿ ಸಂಬಂಧ ಬೆಳೆಸುವ ವೇಳೆ ಕೆಲವೊಂದರ ಬಗ್ಗೆ ಎಚ್ಚರದಿಂದಿರಬೇಕು.

 
ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸುವಾಗ ಉತ್ಸಾಹ ಇದ್ದೇ ಇರುತ್ತದೆ. ಆದ್ರೆ ಅತ್ಯುತ್ಸಾಹ ಬೇಡ. ಆರಾಮವಾಗಿ ಹಾಗೂ ಭಯವಿಲ್ಲದೆ ಒಂದಾಗಬೇಕು.ಅತ್ಯುತ್ಸಾಹದ ಜೊತೆಗೆ ಆತುರ ಕೂಡ ಬೇಡ. ಒಂದಾಗಲು ಆತುರ ಮಾಡಿದರೆ ನಿಮ್ಮ ಸಂಗಾತಿಗೆ ನಿಮ್ಮ ಮೇಲೆ ನಕಾರಾತ್ಮಕ ಭಾವನೆ ಬೆಳೆಯುವ ಸಾಧ್ಯತೆ ಇರುತ್ತದೆ. ಮೊದಲ ಬಾರಿ ಯಾವುದೇ ಮಾತ್ರೆಗಳನ್ನು ಸೇವಿಸಲು ಹೋಗಬೇಡಿ. ಸ್ನೇಹಿತರು ಅಥವಾ ಆಪ್ತರ ಸಲಹೆ ಮೇರೆಗೆ ಮಾತ್ರೆ ನುಂಗುವುದು ಬೇಡ. ಇದು ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತದೆ. ಹಾಗಾಗಿ ವೈದ್ಯರ ಸಲಹೆ ಪಡೆದು ಮಾತ್ರೆ ಪಡೆಯುವುದು ಒಳ್ಳೆಯದು.

 
ಪ್ರೊಟೆಕ್ಷನ್ ಇಟ್ಟುಕೊಳ್ಳುವುದು ಅತಿ ಮುಖ್ಯ. ಯಾರ ಜೊತೆಗಾದ್ರೂ ನೀವು ಮೊದಲ ಬಾರಿ ಸಂಬಂಧ ಬೆಳೆಸುವುದಾದ್ರೆ ಪ್ರೊಟೆಕ್ಷನ್ ಇಲ್ಲದೆ ಮುಂದುವರಿಯಬೇಡಿ. ನಂತರದ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾದೀತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ