Publish Date: Sat, 09 Mar 2019 (17:23 IST)
Updated Date: Sat, 09 Mar 2019 (17:25 IST)
ಬೆಂಗಳೂರು: ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಹಲವು ಸಮಸ್ಯೆಗಳು ಬರಬಹುದು. ಅವುಗಳು ಯಾವುವು ನೋಡೋಣ.
ಮುಖ್ಯವಾಗಿ ಗರ್ಭಿಣಿಯಾಗಿದ್ದಾಗ ಸೆಕ್ಸ್ ಮಾಡುವುದು ಹುಟ್ಟುವ ಮಗುವಿಗೆ ಅಪಾಯ ತಂದೊಡ್ಡಬಹುದು. ಕೆಲವೊಮ್ಮೆ ಗರ್ಭಪಾತವಾಗುವ ಸಂಭವವೂ ಇರುತ್ತದೆ.
ಇನ್ನು ಕೆಲವೊಮ್ಮೆ ಈ ಸಂದರ್ಭದಲ್ಲಿ ಸೆಕ್ಸ್ ಮಾಡುವುದರಿಂದ ಅವಧಿಗೆ ಮುನ್ನ ಡೆಲಿವರಿ, ಗರ್ಭಾಶಯದ ಸಮಸ್ಯೆ ಬರುವುದು, ಯೋನಿಯಲ್ಲಿ ಸ್ರಾವವಾಗುವುದು, ಯೋನಿಯ ಸೋಂಕು ಮುಂತಾದ ಸಮಸ್ಯೆ ಬರಬಹುದು. ಇಂತಹ ಸಮಸ್ಯೆಗಳೂ ಗರ್ಭಪಾತಕ್ಕೆ ಕಾರಣವಾಗಬಹುದು. ಹೀಗಾಗಿ ವೈದ್ಯರ ಸಲಹೆ ಪಡೆದುಕೊಂಡು ಲೈಂಗಿಕ ಕ್ರಿಯೆಯ ಬಗ್ಗೆ ಆಲೋಚನೆ ಮಾಡುವುದು ಸೂಕ್ತ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.