ಸೆಕ್ಸ್ ನಿಂದ ಮಹಿಳೆಯರ ಈ ಸಮಸ್ಯೆಗೆ ಪರಿಹಾರ!

Webdunia
ಬುಧವಾರ, 19 ಸೆಪ್ಟಂಬರ್ 2018 (09:13 IST)
ಬೆಂಗಳೂರು: ಮಹಿಳೆಯರಲ್ಲಿ ಋತುಮತಿಯಾಗುವ ದಿನಗಳಲ್ಲಿ ಕಾಣಿಸಿಕೊಳ್ಳುವ ಹೊಟ್ಟೆನೋವು ವಿಪರೀತ ಕಿರಿ ಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಗೆ ಸೆಕ್ಸ್ ಪರಿಹಾರ ನೀಡಬಹುದೇ?

ಮುಟ್ಟಿನ ಹೊಟ್ಟೆನೋವು ಪ್ರಾರಂಭವಾದ ಗಳಿಗೆಯಲ್ಲಿ ಸೆಕ್ಸ್ ಮಾಡುವುದರಿಂದ ನೋವು ಪರಿಹಾರವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದು ಹೇಗೆ ಅಂತೀರಾ?

ಸೆಕ್ಸ್ ಸಂದರ್ಭದಲ್ಲಿ ದೇಹದಲ್ಲಿ ಹೆಚ್ಚು ನೈಸರ್ಗಿಕ ನೋವು ನಿವಾರಕ ಹಾರ್ಮೋನ್ ಗಳಾದ ಡೊಪಾಮೈನ್  ಮತ್ತು ಓಕ್ಸ್ ಟೋಸಿನ್ ಬಿಡುಗಡೆಯಾಗುತ್ತದೆ. ಸೆಕ್ಸ್ ನ ಅಂತಿಮ ಹಂತದಲ್ಲಿ ಗರ್ಭಕೋಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಸಂಚಾರವಾಗುತ್ತದೆ. ಅಲ್ಲದೆ, ಜನನಾಂಗ, ಗರ್ಭಕೋಶದ ಮಾಂಸಖಂಡಗಳು ಹಿಗ್ಗುತ್ತವೆ. ಇದರಿಂದ ನೋವು ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ