ಅಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದರೂ ಅವಳು ಇನ್ನೂ ಗರ್ಭಿಣಿಯಾಗಿಲ್ಲ

Webdunia
ಶನಿವಾರ, 28 ಸೆಪ್ಟಂಬರ್ 2019 (07:54 IST)
ಬೆಂಗಳೂರು : ಪ್ರಶ್ನೆ : ನಾನು 24 ವರ್ಷದ ವ್ಯಕ್ತಿ. ನಾನು ನನ್ನ ಗೆಳತಿಯೊಂದಿಗೆ ಲೈವ್-ಇನ್-ಸಂಬಂಧದಲ್ಲಿದ್ದೇನೆ. ನಾವು ಅನೇಕ ಬಾರಿ ಅಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದರೂ ಅವಳು ಇನ್ನೂ ಗರ್ಭಿಣಿಯಾಗಿಲ್ಲ. ನನಗೆ ಈ ಬಗ್ಗೆ ಚಿಂತೆಯಾಗುತ್ತಿದೆ. ಏನು ಮಾಡಲಿ?




ಉತ್ತರ : ನಿಮ್ಮ ಸ್ನೇಹಿತೆ ಗರ್ಭಿಣಿಯಾಗಲು ಸಾಧ್ಯವೊ?ಇಲ್ಲವೊ? ಎಂಬ ಬಗ್ಗೆ ನೀವು ಚಿಂತೆ ಮಾಡುತ್ತಿದ್ದೀರಿ. ನಿಮಿಬ್ಬರು ಮದುವೆಯಾಗಬೇಕು ಎಂಬ ಬಗ್ಗೆ ಎಂದಾದರೂ ಯೋಚಿಸಿದ್ದೀರಾ? ವೀರ್ಯಾಣು ಸಂಖ್ಯೆಯನ್ನು ಪರೀಕ್ಷಿಸುವ  ಪರೀಕ್ಷೆಗೆ ಒಳಪಡಿ. ನೀವು ಅವಳು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನೀವು ಅವಳನ್ನು ಮದುವೆಯಾಗಲು ಬಯಸಿದರೆ, ಅವಳು ಮಗುವನ್ನು ಹೊಂದಬಹುದೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ಜವಬ್ದಾರಿ ನಿಮ್ಮದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ಮುಂದಿನ ಸುದ್ದಿ