ಈ ವಿಚಾರಕ್ಕೆ ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ಶಿವಸೇನೆ

Webdunia
ಭಾನುವಾರ, 19 ಏಪ್ರಿಲ್ 2020 (07:05 IST)

ಮುಂಬೈ : ದೇಶವು ಕೊರೊನಾ ವೈರಸ್ ನಿಂದ ಬಿಕ್ಕಟ್ಟಿನಲ್ಲಿ ಸಿಲುಕಿದ ಸಮಯದಲ್ಲಿ ವಿರೋಧ ಪಕ್ಷದವರು ಹೇಗಿರಬೇಕೆಂದನ್ನು ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನೆ ಹಾಡಿಹೊಗಳಿದ್ದಾರೆ.
 


 

ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. ಆದರೆ ಇದು ಜಗಳವಾಡುವ ಸಮಯವಲ್ಲ ದೇಶವು ಒಗ್ಗಟ್ಟಿನಿಂದ ಈ ರೋಗದ ವಿರುದ್ಧ ಹೋರಾಡಬೇಕು ಎಂದು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಬರೆದುಕೊಂಡಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ
Show comments