ಸಮಸ್ಯೆಗಳು ಎದುರಾದಾಗ ಮನೆ ದೇವರ ಹೆಸರಿನಲ್ಲಿ ಹೀಗೆ ಹರಕೆ ಕಟ್ಟಿಕೊಳ್ಳಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (07:01 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಆದರೆ ಕೆಲವೊಂದು ಸಮಸ್ಯೆಗಳು ಜೀವನದಲ್ಲಿ ಜಿಗುಪ್ಸೆ ಬರುವಂತೆ ಮಾಡಿಬಿಡುತ್ತವೆ. ಆದಕಾರಣ ಈ ರೀತಿಯಾಗಿ ಹರಕೆ ಕಟ್ಟಿಕೊಂಡು ಸಮಸ್ಯೆಯನ್ನು ನಿವಾರಿಸಿ. 

ಸಮಸ್ಯೆಗಳು ಎದುರಾದಾಗ ಮನೆ ದೇವರ ಹೆಸರಿನಲ್ಲಿ ಹೀಗೆ ಹರಕೆ ಕಟ್ಟಿಕೊಳ್ಳಿ. ಒಂದು ಬಿಳಿ ಬಟ್ಟೆಯ ತುಂಡನ್ನು ತೆಗೆದುಕೊಂಡು ಚೆನ್ನಾಗಿ ತೊಳೆದು  ಅರಿಶಿನದಲ್ಲಿ ಅದ್ದಿ ದೇವರ ಮುಂದೆ ಇರಿಸಿ ಮನೆ ದೇವರ ಪೂಜೆ ಮಾಡಿ ನಂತರ ಒಂದೆರಡು ನಾಣ್ಯಗಳನ್ನು ಆ ಬಟ್ಟೆಯಲ್ಲಿ ಹಾಕಿ ನಿಮ್ಮ ಕಷ್ಟಗಳು ಪರಿಹಾರವಾಗಬೇಕೆಂದು ಬೇಡಿಕೊಳ್ಳಿ. ನಾಲ್ಕು ವಾರಗಳ ನಂತರ ಅದನ್ನು ಹರಿಯುವ ನೀರಿಗೆ ಹಾಕಿ ಅಥವಾ ಎಕ್ಕ ಗಿಡಕ್ಕೆ ಕಟ್ಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments