Daily Horoscope
✕

ಗಂಡಸರನ್ನೂ ಕಾಡುವ ಸ್ಟ್ರೆಚ್ ಮಾರ್ಕ್ ನಿವಾರಣೆಗೆ ಮನೆಮದ್ದು ಇಲ್ಲಿದೆ ನೋಡಿ

Webdunia
ಶನಿವಾರ, 3 ಮಾರ್ಚ್ 2018 (07:22 IST)
ಬೆಂಗಳೂರು: ಈ ಸ್ಟ್ರೆಚ್ ಮಾರ್ಕ್ಸ್ ಸಮಸ್ಯೆ ಎಂಬುದು ಮಹಿಳೆಯರನ್ನು ಮಾತ್ರ ಕಾಡುವ ಸಮಸ್ಯೆಯಲ್ಲ. ಪುರುಷರನ್ನು ಕೂಡ ಇದು ಕಾಡುತ್ತದೆ. ಹಾರ್ಮೋನ್ ಏರುಪೇರಿನಿಂದಾಗಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸ್ಟ್ರೆಚ್ ಮಾರ್ಕ್ಸ್ ಅನ್ನು ಸುಲಭವಾಗಿ ಮನೆಮದ್ದಿನ ಮೂಲಕ ನಿವಾರಿಸಿಕೊಳ್ಳಬಹುದು.


ಬಾದಾಮಿ ತೈಲ-ಬಾದಾಮಿ ತೈಲವನ್ನು ಸ್ಟ್ರೆಚ್ ಮಾರ್ಕ್ಸ್ ಇರುವ ಕಡೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿಕೊಳ್ಳಿ.
ತೆಂಗಿನೆಣ್ಣೆ-2 ಚಮಚ ತೆಂಗಿನೆಣ್ಣೆ, 1 ಚಮಚ ನಿಂಬೆಹಣ್ಣಿನ ರಸವನ್ನು ಮಿಶ್ರಣ ಮಾಡಿ ಈ ಕಲೆ ಇರುವಲ್ಲಿ ಹಚ್ಚಿಕೊಳ್ಳಿ.
ಅವಕೋಡಾ: ಒಂದು ಅವಕೋಡಾ, 1 ಚಮಚ ಲಿಂಬೆಹಣ್ಣಿನ ರಸ, 1 ಚಮಚ ಜೇನುತುಪ್ಪ ಇವನ್ನು ಸೇರಿಸಿ ಈ ಕಲೆ ಇರುವಲ್ಲಿ ಹಚ್ಚಿ 15 ನಿಮಿಷ ಬಿಟ್ಟು ತೊಳೆದುಕೊಳ್ಳಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮುಂದಿನ ಸುದ್ದಿ
Show comments