Daily Horoscope

ನಿಮ್ಮ ಇಷ್ಟದ ಈ ಸ್ವೀಟ್ ಲೈಂಗಿಕ ಸಾಮರ್ಥ್ಯ ಕುಗ್ಗಿಸಬಹುದು!

Webdunia
ಮಂಗಳವಾರ, 19 ಮಾರ್ಚ್ 2019 (12:22 IST)
ಬೆಂಗಳೂರು: ಸಕ್ಕರೆ ಸೇವನೆ ಅಧಿಕವಾದರೆ ಆರೋಗ್ಯಕ್ಕೆ ಹಲವು ಸಮಸ್ಯೆ ತಂದೊಡ್ಡುತ್ತದೆ ಎಂದು ಕೇಳಿರುತ್ತೀರಿ. ಆದರೆ ಲೈಂಗಿಕ ಜೀವನಕ್ಕೂ ಕುತ್ತು ಎಂಬುದು ನಿಮಗೆ ಗೊತ್ತಾ?


ಅಧಿಕ ಸಕ್ಕರೆ, ಸಕ್ಕರೆ ಅಂಶದ ಆಹಾರ ಸೇವನೆಯಿಂದ ಲೈಂಗಿಕ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು  ಫ್ಲೋರಿಡಾದ ಅಧ್ಯಯನಕಾರರು ತಿಳಿಸಿದ್ದಾರೆ.

ಸಕ್ಕರೆ ಅಂಶ ನಮ್ಮ ರಕ್ತದೊತ್ತಡ, ನರಗಳ ಮೇಲೆ ಪರಿಣಾಮ ಬೀರಿ, ಲೈಂಗಿಕ ಆಸಕ್ತಿಯನ್ನು ಕುಗ್ಗಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ. ಅಧಿಕ ಸಕ್ಕರೆ ಅಂಶದ ಸೇವನೆ ದೇಹದ ಲೈಂಗಿಕ ಹಾರ್ಮೋನ್ ಗಳ ಮೇಲೂ ಪರಿಣಾಮ ಬೀರುತ್ತದೆ ಎಂಬುದು ತಜ್ಞರ ಅಭಿಪ್ರಾಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ