Webdunia - Bharat's app for daily news and videos

Install App

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Sampriya
ಶನಿವಾರ, 15 ಫೆಬ್ರವರಿ 2025 (15:15 IST)
Photo Courtesy X
ಬೆಂಗಳೂರು: ಈಗಾಗಲೇ ಶುರುವಾಗಿರುವ ಉರಿ ಬಿಸಿಲಿನಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಈಗಿನ ವಾತಾವರಣದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಬೇಸಿಗೆಯಲ್ಲಿ ಆರೋಗ್ಯ ಹದಗೆಟ್ಟುತ್ತದೆ.

ಹೆಚ್ಚು ನೀರನ್ನು ಸೇವಿಸುವ ಮೂಲಕ ಬೇಸಿಗೆಯ ಸಮಯದಲ್ಲಿ ಕಾಡುವ ಆನೇಕ ಆರೋಗ್ಯ ಸಮಸ್ಯೆಯನ್ನು ದೂರ ಮಾಡಬಹುದು. ಹಾಗೆಯೇ ಮನೆಯಲ್ಲಿಯೇ ತಯಾರಿಸಿದ ಆಹಾರಗಳನ್ನು ಸೇವಿಸಲು ಪ್ರಯತ್ನಿಸಿ.

ಬೇಸಿಗೆಯಲ್ಲಿ ಶೇಖರಿಸಿಯಿಟ್ಟ ಆಹಾರ ಪದಾರ್ಥಗಳಲ್ಲಿ ಬಾಕ್ಟೀರಿಯಾ ಶಿಲೀಂಧ್ರಗಳು ಸುಲಭ ವೇಗದಲ್ಲಿ ಬೆಳೆದು ವಾಂತಿ ಭೇದಿಗಳನ್ನು ಉಂಟುಮಾಡಬಹುದಾಗಿದ್ದು, ಈ ಬಗ್ಗೆ ಎಚ್ಚರದಿಂದ ಇರಬೇಕಾಗುತ್ತದೆ.

ಹೊರಗೆ ಹೋಗುವಾಗ ಕಾಟನ್ ಬಟ್ಟೆಗಳನ್ನು ಧರಿಸಿ. ಕಣ್ಣಿನ ರಕ್ಷಣೆಗೆ ಸನ್‌ ಗ್ಲಾಸ್ ಧರಿಸಿ. ಮತ್ತು ಆದಷ್ಟು ನೀರನ್ನು ಸೇವಿಸಿ. ನೀರನ್ನು ಜಾಸ್ತಿ ಸೇವಿಸುವುದರಿಂದ ನಮ್ಮ ದೇಹದ ಸಮಾತೋಲನದಿಂದ ಇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments