Daily Horoscope

ದಾಳಿಂಬೆ ಹಣ್ಣು ಸೇವನೆ ರೋಮ್ಯಾನ್ಸ್‌ಗೆ ಪೂರಕ: ದಿನನಿತ್ಯ ಸೇವಿಸಿ ನೋಡಿ

Webdunia
ಮಂಗಳವಾರ, 19 ಡಿಸೆಂಬರ್ 2023 (11:31 IST)
ಪ್ರತಿ ನಿತ್ಯ ದಾಳಿಂಬೆ ಹಣ್ಣಿನ ಜ್ಯೂಸ್‌ ಕುಡಿದರೆ ಶೇ.16ರಿಂದ 30 ರವರೆಗೆ ಪವರ್‌ ಹೆಚ್ಚುತ್ತದೆ. ಈ ಅಧ್ಯಯನ 21 ರಿಂದ 64 ವರ್ಷದ ವರ್ಗದ 58 ಜನರ ಮೇಲೆ ಮಾಡಲಾಗಿದೆ. ಇದರಲ್ಲಿ ಮಹಿಳೆಯರು ಮತ್ತು ಪುರುಷರು ಇಬ್ಬರು ಭಾಗಿಯಾಗಿದ್ದರು. 
 
ಹೊಸ ಶೋಧದ ಪ್ರಕಾರ ದಾಳಿಂಬೆ ಹಣ್ಣಿನ ಜ್ಯೂಸ್ ದಿನಾಲು ಕುಡಿದರೆ ಮಹಿಳೆ ಮತ್ತು ಪುರುಷರ ಸೆಕ್ಸ್ ಪವರ್ ಹೆಚ್ಚುತ್ತದೆ. 
 
ದಾಳಿಂಬೆ ಹಣ್ಣಿನ ಜ್ಯೂಸ್‌ ವಯಾಗ್ರದ ತರಹ ಕೆಲಸ ಮಾಡುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ವಯಾಗ್ರದಿಂಧ ಪುರುಷರ ಸೆಕ್ಸ್‌ ಪವರ್‌ ಅಷ್ಟೆ ಹೆಚ್ಚಾಗುತ್ತದೆ ಆದರೆ, ದಾಳಿಂಬೆ ಹಣ್ಣಿನ ಜ್ಯೂಸ್‌‌ನಿಂದ ಪುರುಷರ ಮತ್ತು ಮಹಿಳೆಯರ ಸೆಕ್ಸ್‌ ಪವರ್‌ ಕೂಡ ಹೆಚ್ಚುತ್ತದೆ. 
 
ದಾಳಿಂಬೆ ಹಣ್ಣಿನ ಜ್ಯೂಸ್‌ ಶರೀರದಲ್ಲಿ ಸೆಕ್ಸ್‌ ಪವರ್‌‌ ಹೆಚ್ಚುವ ಹಾರ್ಮೋನ್‌ ಟೆಸ್ಟಾಸ್ಟೆರಾನ್‌ ಪ್ರಮಾಣ ಹೆಚ್ಚುತ್ತದೆ. ಕೇವಲ 15 ದಿನಗಳವರೆಗೆ ಈ ಹಣ್ಣಿನ ಜ್ಯೂಸ ಕುಡಿದರೆ ಇದರ ಪರಿಣಾಮ ಗೊತ್ತಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments