Webdunia - Bharat's app for daily news and videos

Install App

ಸಿಹಿಯಾದ ಉದ್ದಿನಬೇಳೆ ಉಂಡೆ

Webdunia
ಸೋಮವಾರ, 13 ಜುಲೈ 2020 (07:59 IST)
ಬೆಂಗಳೂರು : ಉದ್ದಿನಬೇಳೆಯಲ್ಲಿ ದೋಸೆ ಇಡ್ಲಿ ಮಾಡುವುದು ಮಾತ್ರವಲ್ಲ ಸಿಹಿಯಾದ ಉಂಡೆಯನ್ನು ಕೂಡ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.

ಬೇಕಾಗುವ ಸಾಮಾಗ್ರಿಗಳು : ಉದ್ದಿನ ಬೇಳೆ 1 ಕಪ್, ಸಕ್ಕರೆ ¾ ಕಪ್, ತುಪ್ಪ ¾ ಕಪ್, ಏಲಕ್ಕಿ 3-4, ದ್ರಾಕ್ಷಿ ಸ್ವಲ್ಪ, ಗೋಡಂಬಿ ಸ್ವಲ್ಪ.

ಮಾಡುವ ವಿಧಾನ : ಉದ್ದಿನ ಬೇಳೆ ಹುರಿದು ಹಿಟ್ಟು ಮಾಡಿಕೊಳ್ಳಿ. ಹಾಗೇ ಒಂದು ಪಾತ್ರೆಯಲ್ಲಿ  ತುಪ್ಪ ಹಾಕಿ ದ್ರಾಕ್ಷಿ ಮತ್ತು ಗೋಡಂಬಿಯನ್ನು ಹುರಿದಿಟ್ಟುಕೊಳ್ಳಿ. ಅದಕ್ಕೆ ತುಪ್ಪ ಹಾಕಿ ಉದ್ದಿನ ಹಿಟ್ಟನ್ನು ಹುರಿದುಕೊಳ್ಳಿ. ಅದಕ್ಕೆ ಪುಡಿ ಮಾಡಿದ ಸಕ್ಕರೆ, ಹುರಿದ ದ್ರಾಕ್ಷಿ, ಗೋಡಂಬಿ, ಏಲಕ್ಕಿ ಪುಡಿ, ಸ್ವಲ್ಪ ತುಪ್ಪ ಸೇರಿಸಿ ಮಿಕ್ಸ್ ಮಾಡಿ. ಅದನ್ನು ಉಂಡೆ ಮಾಡಿದರೆ ಉದ್ದಿನ ಸಿಹಿ ಉಂಡೆ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments