ಟ್ಯೂಷನ್ ಹೆಸರಲ್ಲಿ ಶಿಕ್ಷಕಿಯ ಕಾಮದಾಟ

Webdunia
ಶನಿವಾರ, 28 ಸೆಪ್ಟಂಬರ್ 2019 (16:47 IST)
ಪ್ರಶ್ನೆ: ನಮ್ಮದು ಖಾಸಗಿ ಪ್ರಾಥಮಿಕ ಶಾಲೆಯಿದೆ. ಐವರು ಶಿಕ್ಷಕಿಯರಿದ್ದಾರೆ. ಆದರೆ ಅದರಲ್ಲಿ ಒಬ್ಬರು ಶಿಕ್ಷಕಿ ಮಕ್ಕಳಿಗೆ ಪಾಠ ಮಾಡಿದ ಬಳಿಕ ಸಂಜೆ ವೇಳೆ ಟ್ಯೂಷನ್ ತೆಗೆದುಕೊಳ್ಳುತ್ತಾಳೆ.

ಆಗ ಶಾಲೆಯಲ್ಲಿ ಯಾರೂ ಇರೋದಿಲ್ಲ. ಅದೇ ಸಂದರ್ಭದಲ್ಲಿ ಪ್ರಿಯಕರನನ್ನ ಶಾಲೆಗೆ ಕರೆಸಿಕೊಂಡು ಪ್ರೇಮದಾಟದಲ್ಲಿ ತೊಡಗುತ್ತಿದ್ದಾಳೆ. 

ಅವರ ಮನೆಯಲ್ಲಿ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮನೆಯಲ್ಲಿ ಆಕೆ ಕೂಡ ಎರಡ್ಮೂರು ಬಾರಿ ಇದೇ ವಿಷಯಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ವಿಷಯ ತಿಳಿದಿದೆ. ಮುಂದೇನು ಮಾಡುವುದು? ಪರಿಹಾರ ಇದ್ದರೆ ತಿಳಿಸಿ.

 ಉತ್ತರ: ಶಾಲೆಯ ಶಿಕ್ಷಕ, ಶಿಕ್ಷಕಿಯರ ಮಾತು ಹಾಗೂ ಅವರ ನಡೆನುಡಿಗಳನ್ನು ಬಹಳಷ್ಟು ವಿದ್ಯಾರ್ಥಿಗಳು ಅನುಕರಣೆ ಮಾಡುತ್ತಾರೆ. ಆ ಶಿಕ್ಷಕಿಗೆ ಪ್ರೇಮಪಾಠ ಬೇಕು ಎಂದರೆ ಶಾಲೆ ಬಿಟ್ಟು ಹೊರಗೆ ಹೋಗಿ ಎಂದು ನೇರವಾಗಿ ಹೇಳಿ.

ನಿಮ್ಮದು ಖಾಸಗಿ ಶಾಲೆಯಾದ್ದರಿಂದ ಆ ಶಿಕ್ಷಕಿಯನ್ನು ಕೆಲಸದಿಂದ ಬಿಡಿಸಿದರೂ ಯಾವುದೇ ತೊಂದರೆ ಇಲ್ಲ. ಆ ಶಿಕ್ಷಕಿಯಂತೆ ಉಳಿದ ಶಿಕ್ಷಕಿಯರು ಹಾಗೂ ಮಕ್ಕಳು ದಾರಿ ಹಿಡಿದರೆ ತುಂಬಾ ಕಷ್ಟವಾಗುತ್ತದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ