ಬೆಲ್ಲದಲ್ಲೂ ಅಡಗಿದೆ ಸೌಂದರ್ಯದ ಗುಟ್ಟು

Webdunia
ಗುರುವಾರ, 28 ಮಾರ್ಚ್ 2019 (10:08 IST)
ಬೆಂಗಳೂರು : ಬೆಲ್ಲ ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದಿದೆ. ಅದೇರೀತಿ ಈ ಬೆಲ್ಲದಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು.


ಬೆಲ್ಲದಲ್ಲಿರುವ ಗ್ಲಿಕೊಲಿಕ್ ಆ್ಯಸಿಡ್ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ದೂರ ಮಾಡಿ, ಸ್ಕಿನ್ ಹೊಳೆಯುವಂತೆ ಮಾಡುತ್ತದೆ. ಮುಖದ ಮೇಲಿನ ಸುಕ್ಕುಗಳು, ರಿಂಕಲ್, ಏಜ್ ಸ್ಪಾಟ್, ಮೊಡವೆ ಕಲೆ, ಕಪ್ಪಾದ ಚರ್ಮ ಈ ಎಲ್ಲಾ ಸಮಸ್ಯೆಗಳಿಗೂ ಬೆಲ್ಲದ ಫೇಸ್ ಪ್ಯಾಕ್ ಮಾಡಿದರೆ ಹೊಳೆಯುವ ತ್ವಚೆ ನಿಮ್ಮದಾಗುತ್ತದೆ.


ಎರಡು ಚಮಚ ಬೆಲ್ಲದ ಪುಡಿ, ಎರಡು ಚಮಚ ಜೇನು ಮತ್ತು ಒಂದು ಚಮಚ ನಿಂಬೆ ರಸ ಬೆರೆಸಿ ಮುಖಕ್ಕೆ ಹಚ್ಚಿ. 10 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಲ್ಲಿ ಮುಖ ತೊಳೆಯಬೇಕು. 


ಮುಖದ ಮೇಲಿನ ಕಂದು ಕಲೆಗಳನ್ನೂ ನಿವಾರಿಸಲು ಒಂದು ಚಮಚ ಬೆಲ್ಲದ ಪುಡಿ, ಒಂದು ಚಮಚ ಟೊಮೇಟೊ ಜ್ಯೂಸ್, ಅರ್ಧ ಚಮಚ ನಿಂಬೆ ರಸ ಬೆರೆಸಿ ಮಿಕ್ಸ್ ಮಾಡಿ. ಇದಕ್ಕೆ ಸ್ವಲ್ಪ ಅರಿಶಿನ ಪುಡಿ ಮತ್ತು ಗ್ರೀನ್ ಟೀ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ, 15 ನಿಮಿಷ ಬಿಟ್ಟು ತೊಳೆಯಿರಿ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments