Daily Horoscope
✕

ಗೆಳತಿ ಲೈಂಗಿಕತೆಯ ಬಗ್ಗೆ ಹೀಗೆ ಹೇಳುತ್ತಿರುತ್ತಾಳೆ

Webdunia
ಶನಿವಾರ, 14 ಸೆಪ್ಟಂಬರ್ 2019 (11:45 IST)
ಬೆಂಗಳೂರು : ಪ್ರಶ್ನೆ : ನಾನು 37 ವರ್ಷದ ವ್ಯಕ್ತಿ. ನನಗೆ ಗೆಳತಿ ಇದ್ದಾಳೆ. ನಾವು ಆಗಾಗ ಲೈಂಗಿಕತೆಯನ್ನು ಹೊಂದುತ್ತಿದ್ದೇವೆ. ನಾನು ಅವಳನ್ನು ಮದುವೆಯಾಗಲು ಬಯಸುತ್ತೇನೆ. ಆದರೆ ನಮ್ಮ ಸಂಬಂಧದ ಬಗ್ಗೆ ನಾನು ಏನನ್ನಾದರೂ ಹೇಳಿದಾಗ ಅವಳು ಲೈಂಗಿಕತೆಯ ಬಗ್ಗೆ ಭಾವನಾತ್ಮಕವಾಗಿರಬೇಡ ಎಂದು ಹೇಳುತ್ತಾಳೆ. ಅದರರ್ಥವೇನು?




ಉತ್ತರ : ನಿಮ್ಮ ಗೆಳತಿ ಏನೋ ಒಂದು ವಿಚಾರವನ್ನು ನಿಮಗೆ ತಿಳಿಸುತ್ತಿರಬಹುದು. ಆದರೆ ಅದು ನಿಮಗೆ ಅರ್ಥವಾಗುತ್ತಿಲ್ಲ. ಆಕೆಯ ಬಳಿ ಈ ವಿಚಾರವನ್ನು ಸ್ಪಷ್ಟವಾಗಿ ಹೇಳುವಂತೆ ಕೇಳಿಕೊಳ್ಳಿ. ಇಬ್ಬರು ಆದಷ್ಟು ಬೇಗ ಮದುವೆಯಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಮುಂದಿನ ಸುದ್ದಿ
Show comments