ಈ ಸಮಸ್ಯೆಯಿಂದ ಗಂಡನನ್ನು ತೃಪ್ತಿಪಡಿಸಲು ಸಾಧ್ಯವಾಗುತ್ತಿಲ್ಲ.

Webdunia
ಶುಕ್ರವಾರ, 8 ನವೆಂಬರ್ 2019 (09:48 IST)
ಬೆಂಗಳೂರು : ಪ್ರಶ್ನೆ : ನಾನು 42 ವರ್ಷದ ಮಹಿಳೆ. ನನ್ನ ಅವಧಿ ಅನಿಯಮಿತವಾಗಿದೆ. ನಾನು ಲೈಂಗಿಕತೆಯ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದೇನೆ. ನನ್ನ ಯೋನಿ ಸ್ನಾಯುಗಳು ಸಹ ದುರ್ಬಲಗೊಂಡಿವೆ. ಈ ಕಾರಣದಿಂದಾಗಿ ನನ್ನ ಗಂಡನನ್ನು ತೃಪ್ತಿಪಡಿಸಲು ಸಾಧ್ಯವಾಗುತ್ತಿಲ್ಲ. ನನ್ನ ಯೋನಿ ಸ್ನಾಯುಗಳನ್ನು ಬಿಗಿಗೊಳಿಸುವುದು ಮತ್ತು ನನ್ನ ಲೈಂಗಿಕ ಜೀವನವನ್ನು ಪುನರುಜ್ಜೀವನಗೊಳಿಸುವುದು ಹೇಗೆ?




ಉತ್ತರ : ನೀವು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ ಪರೀಕ್ಷಿಸಿಕೊಳ್ಳಿ. ಹಾಗೇ ಕೆಗೆಲ್ ವ್ಯಾಯಾಮವನ್ನು ದಿನಕ್ಕೆ ಎರಡು ಬಾರಿ ಮಾಡಿ. ಇದರಿಂದ ಯೋನಿಯ ಸುತ್ತಲಿನ ಸ್ನಾಯುಗಳು ಬಲಗೊಳ್ಳುತ್ತವೆ. ವಿವಾಡೋನ ಕ್ಯಾಪ್ಸುಲ್ ನ್ನು ದಿನಕ್ಕೆ 2 ಬಾರಿ 6 ವಾರಗಳವರೆಗೆ ತೆಗೆದುಕೊಳ್ಳಿ. ಗಂಡನನ್ನು ತೃಪ್ತಿಪಡಿಸಲು ಇಂಟರ್ ನೆಟ್ ನಲ್ಲಿ ಪೋರ್ ಪ್ಲೇ ಬಗ್ಗೆ ಮಾಹಿತಿ ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ