Webdunia - Bharat's app for daily news and videos

Install App

ಕಸದ ಬುಟ್ಟಿಗೆ ಎಸೆಯುವ ಈ ಹಣ್ಣುಗಳ ಬೀಜದಲ್ಲಿದೆ ಔಷಧಿಯ ಗುಣ

Webdunia
ಭಾನುವಾರ, 24 ಮಾರ್ಚ್ 2019 (10:46 IST)
ಬೆಂಗಳೂರು : ಹಣ್ಣು, ಆರೋಗ್ಯಕ್ಕೆ ಎಷ್ಟು ಒಳ್ಳೇಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕಸದ ಬುಟ್ಟಿಗೆ ಎಸೆಯುವ ಅವುಗಳ  ಜೀಜದಲ್ಲಿಯೂ ಕೂಡ ಉತ್ತಮವಾದ ಔಷಧಿಯ ಗುಣವಿದೆ ಎಂಬುದು ಕೆಲವರಿಗೆ ತಿಳಿದಿಲ್ಲ.


ಹೌದು. ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದು  ನಿಮ್ಮ ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.


ಮಾವಿನ ಗೊರಟೆಯನ್ನು ತಿನ್ನೋದಿಕ್ಕೆ ಸಾಧ್ಯವಿಲ್ಲ. ಆದರೆ ಮಲಬದ್ಧತೆ ಕಾಣಿಸಿಕೊಂಡಾಗ   ಅದರ ಒಳಗಿರುವ ಬೀಜವನ್ನು ತೆಗೆದು ಪುಡಿ ಮಾಡಿ ಬೆಳಿಗ್ಗೆ ಅಥವಾ ರಾತ್ರಿ ನೀರಿನ ಜೊತೆ ಪುಡಿಯನ್ನು ಸೇವಿಸಿದರೆ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ತೂಕ ಕಡಿಮೆಯಾಗಲು ದಾಳಿಂಬೆ ಬೀಜ ಸಹಕಾರಿ. ಜೊತೆಗೆ ಚರ್ಮ ಸಂಬಂಧಿ ಸಮಸ್ಯೆಯಿಂದಲೂ ನಮಗೆ ನೆಮ್ಮದಿ ಸಿಗುತ್ತದೆ. ಹಾಗೇ ಹಲಸಿನ ಬೀಜದಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಇದನ್ನು ಸೇವನೆ ಮಾಡಿದರೆ ದೇಹದ ತೂಕ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments