Webdunia - Bharat's app for daily news and videos

Install App

ಹಾಡು ಕೇಳೋ ನರ್ಸ್ ಜತೆ ಅನೈತಿಕ ಸಂಬಂಧ

Webdunia
ಶನಿವಾರ, 28 ಸೆಪ್ಟಂಬರ್ 2019 (16:50 IST)
ಪ್ರಶ್ನೆನನಗೆ ಮದುವೆಯಾಗಿ ಈಗಾಗಲೇ ನಾಲ್ಕು ವರ್ಷಗಳಾಗಿವೆ. ನನಗೆ ಕಾರ್ಯಕ್ರಮಗಳಲ್ಲಿ ಹಾಡುವುದೆಂದರೆ ತುಂಬಾ ಖುಷಿ. ಹೀಗೆ ನಾನು ಹಾಡುವ ಹಲವು ಕಾರ್ಯಕ್ರಮಗಳಿಗೆ ನರ್ಸ್ ವೊಬ್ಬಳು ತಪ್ಪದೇ ಬರುತ್ತಿದ್ದಳು.


ಇಬ್ಬರೂ ಕ್ರಮೇಣ ಪರಿಚಯವಾಗಿ ಪ್ರೇಮದಾಟ, ಪಲ್ಲಂಗದಾಟ ಶುರುಮಾಡಿದ್ದೇವೆ. ನಾವಿಬ್ಬರೂ ಸರಕಾರಿ ನೌಕರರೇ. ಮೊದಲ ಪತ್ನಿಗೆ ಎರಡು ಮಕ್ಕಳಿದ್ದರೆ ಎರಡನೇ ನರ್ಸ್ ಗೆ ಒಂದು ಮಗುವಿದೆ. ನನ್ನ ಅನೈತಿಕ ಸಂಬಂಧ ಕಾರಣದಿಂದ ನಿತ್ಯ ಮನೆಯಲ್ಲಿ ಜಗಳ ವಾಗುತ್ತಿದೆ. ಪರಿಹಾರ ತಿಳಿಸಿ.

ಉತ್ತರ:  ಮೊದಲ ಪತ್ನಿ ಬದುಕಿರುವಾಗ ಎರಡನೇ ಮದುವೆ ಮಾಡಿಕೊಳ್ಳುವಂತಿಲ್ಲ. ಇಬ್ಬರೂ ಸರಕಾರಿ ನೌಕರರಾಗಿದ್ದರೂ ಏಕೆ ಇಂಥ ರಿಸ್ಕ್ ತೆಗೆದುಕೊಂಡಿದ್ದೀರಿ ಎನ್ನೋದು ಗೊತ್ತಾಗುತ್ತಿಲ್ಲ. ಹಿರಿಯರಿಂದ ನರ್ಸ್ ಗೆ  ಮಾರ್ಗದರ್ಶನ ಕೊಡಿಸಿ. ಸಂಧಾನ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ.   







ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments