Daily Horoscope
✕

ಈ 2 ಹನಿಯಿಂದ ಕರಗುತ್ತೆ ಹೊಟ್ಟೆಯ ಬೊಜ್ಜು

Webdunia
ಶನಿವಾರ, 25 ಜುಲೈ 2020 (10:39 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಹೊರಗಡೆ ಫುಡ್ ಗಳನ್ನು ತಿನ್ನವುದರಿಂದ ದಪ್ಪವಾಗಿ ಹೊಟ್ಟೆಯಲ್ಲಿ ಬೊಜ್ಜು ಶೇಖರಣೆಯಾಗಿ ಹೊಟ್ಟೆ ದಪ್ಪವಾಗುತ್ತದೆ. ಈ ಬೊಜ್ಜನ್ನು ಕರಗಿಸಲು ಈ ಎಣ್ಣೆಯನ್ನು ಬಳಸಿ.

50ಗ್ರಾಂ ಸಾಸಿವೆ ಎಣ್ಣೆ ಬಿಸಿ ಮಾಡಿ ಅದಕ್ಕೆ 3 ಪೀಸ್ ಚಕ್ಕೆ, 1 ಚಮಚ ಅಜ್ವಾನ, 4 ಕರ್ಪೂರ  ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಅದನ್ನು ತಣ್ಣಗಾಗಿಸಿ ಬಾಟಲಿನಲ್ಲಿ ಸ್ಟೋರ್ ಮಾಡಿ. ಇದನ್ನು 2 ಹನಿ ತೆಗೆದುಕೊಂಡು ಹೊಟ್ಟೆಗೆ 2-3 ನಿಮಿಷ ಮಸಾಜ್ ಮಾಡಬೇಕು. ಪ್ರತಿದಿನ 2 ಬಾರಿ ಮಾಡಿದರೆ ಹೊಟ್ಟೆಯ ಬೊಜ್ಜು ಕರಗಿ ಹೊಟ್ಟೆ ಸಣ್ಣಗಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಮುಂದಿನ ಸುದ್ದಿ
Show comments