ಡಿಜಿಟಲ್ ಲೈಂಗಿಕತೆಯಿಂದ ಗೆಳತಿಯಲ್ಲಿ ಈ ಬದಲಾವಣೆಗಳಾಗಿವೆ

Webdunia
ಬುಧವಾರ, 13 ನವೆಂಬರ್ 2019 (06:33 IST)
ಬೆಂಗಳೂರು : ಪ್ರಶ್ನೆ : ನಾನು ಮತ್ತು ನನ್ನ ಗೆಳತಿ ತಿಂಗಳಿಗೊಮ್ಮೆ ಚುಂಬಿಸುವುದು, ಡಿಜಿಟಲ್ ಲೈಂಗಿಕತೆಯನ್ನು ಹೊಂದುತ್ತೇವೆ. ಇದರಿಂದ ಆಕೆಯ ದೇಹದಲ್ಲಿ ಹಾರ್ಮೋನ್ ಗಳಲ್ಲಿ ಬದಲಾವಣೆಯಾಗಿದೆ. ಇದರಿಂದ ಆಕೆಗೆ ಮೊಡವೆಯಾಗಿದೆ. ಅವಳ ಅವಧಿ ಮುಗಿದರೂ ಆಕೆಯ ಯೋನಿಯಲ್ಲಿ ರಕ್ತಸ್ರಾವವಾಗುತ್ತಿದೆ. ಅನ್ಯೋನ್ಯತೆಯು ಮಹಿಳೆಯರಲ್ಲಿ ಹಾರ್ಮೋನುಗಳ ಬದಲಾವಣೆಗೆ ಕಾರಣವಾಗಬಹುದೇ?




ಉತ್ತರ : ನಿಮ್ಮ ಗೆಳತಿಯಲ್ಲಿ ಕಂಡುಬಂದ ಲಕ್ಷಣಗಳು ಹಾರ್ಮೋನ್ ಗಳ ಬದಲಾವಣೆಯಿಂದಾಗಿ ಕಂಡುಬರುವುದಿಲ್ಲ. ಬೆರಳು ಹಾಕುವುದರಿಂದ ರಕ್ತಸ್ರಾವ ಸಂಭವಿಸಬಹುದು. ರಕ್ತಸ್ರಾವವು ಹೆಚ್ಚಿದರೆ ಚಿಕಿತ್ಸೆಯನ್ನು ಪಡೆಯಲು ಸ್ರ್ತೀರೋಗ ತಜ್ಞರನ್ನು ಸಂಪರ್ಕಿಸುವುದು ಉತ್ತಮ.

 

ಗೆಳತಿ, ಮೊಡವೆ, ಹಾರ್ಮೋನ್, ಬದಲಾವಣೆ, ರಕ್ತಸ್ರಾವ, Friend, Pimple, Hormone,  Change, Bleeding

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments