Webdunia - Bharat's app for daily news and videos

Install App

ಈ ಆಹಾರಗಳು ಥೈರಾಯ್ಡ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

Webdunia
ಗುರುವಾರ, 21 ಅಕ್ಟೋಬರ್ 2021 (11:29 IST)
ಪುರುಷರಿಗಿಂತ ಮಹಿಳೆಯರಿಗೆ ಥೈರಾಯ್ಡ್ ಸಮಸ್ಯೆ  ಬರುವ ಸಾಧ್ಯತೆ ಹೆಚ್ಚು? ಹೆಚ್ಚಿನ ಮಹಿಳೆಯರು ಥೈರಾಯ್ಡ್ ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ವಯಸ್ಸಾದಂತೆ ಸಮಸ್ಯೆ ಹೆಚ್ಚಾಗಬಹುದು.


ಥೈರಾಯ್ಡ್ ಹಾರ್ಮೋನುಗಳು ನಿಮ್ಮ ದೇಹದ ಶಕ್ತಿ, ಚಯಾಪಚಯ ಮತ್ತು ಸಾಮಾನ್ಯ ಬೆಳವಣಿಗೆಗೆ ಮುಖ್ಯ ಕಾರಣ. ನಿಮ್ಮ ಥೈರಾಯ್ಡ್ ಹಾರ್ಮೋನ್ ಸ್ಥಿತಿಯು ನಿಮ್ಮ ದೇಹದ ತೂಕ ಮತ್ತು ಶಕ್ತಿಯ ಜೊತೆ ಸಂಬಂಧವಿದೆ. ಈ ಯಾಂತ್ರಿಕ ವ್ಯವಸ್ಥೆಯಲ್ಲಿನ ಜೀವನ ಶೈಲಿಯ ಬದಲಾವಣೆಯಿಂದ ಹೈಪರ್ ಥೈರಾಯ್ಡಿಸಮ್, ಹೈಪೋಥೈರಾಯ್ಡಿಸಮ್ ಮತ್ತು ಥೈರಾಯ್ಡಿಟಿಸ್ನಂತಹ ಸ್ಥಿತಿಗಳಿಗೆ ಕಾರಣವಾಗಬಹುದು. ಇದು  ಕೂದಲು ಉದುರುವುದು, ಮಲಬದ್ಧತೆ, ತೂಕ ಹೆಚ್ಚಾಗುವುದು, ತೂಕ ಇಳಿಯುವುದು, ಅನಿಯಮಿತ ಋತುಚಕ್ರ, ಆಯಾಸ, ಜಡತೆ ಮುಂತಾದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಅಯೋಡಿನ್ ಮತ್ತು ಅಗತ್ಯವಾದ ಅಮೈನೋ ಆಮ್ಲಗಳನ್ನು ಒಳಗೊಂಡಿರುವ ಸಮತೋಲಿತ ಆಹಾರ ಹಾಗೂ ಸಾಕಷ್ಟು ವ್ಯಾಯಾಮ ಮತ್ತು ನಿಯಮಿತ ಔಷಧಿಗಳೊಂದಿಗೆ  ಈ ಸಮಸ್ಯೆಗೆ ಪರಿಹಾರ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments