Webdunia - Bharat's app for daily news and videos

Install App

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

Webdunia
ಸೋಮವಾರ, 28 ಆಗಸ್ಟ್ 2017 (08:18 IST)
ಬೆಂಗಳೂರು: ಹೆಚ್ಚಿನವರಿಗೆ ದೇಹ ತೂಕ ಕಡಿಮೆ ಮಾಡುವುದೇ ಚಿಂತೆ. ಅದಕ್ಕೆ ಏನೇನೋ ಡಯಟ್ ಮಾಡುತ್ತಾರೆ. ಆದರೆ ಅದಕ್ಕಿಂತ ಮೊದಲು ಈ ಆಹಾರಗಳ ಸೇವನೆಯನ್ನು ಬಿಡುವುದು ಒಳ್ಳೆಯದು.

 
ತಂಪು ಪಾನೀಯಗಳು
ಶಾಪಿಂಗ್ ಮಾಲ್ ಗೆ ಹೋದರೆ ರೆಫ್ರಿಜರೇಟರ್ ಒಳಗಿರುವ ಬಣ್ಣ ಬಣ್ಣದ ಜ್ಯೂಸ್ ನಮ್ಮನ್ನು ಆಕರ್ಷಿಸುತ್ತವೆ. ಆದರೆ ಈ ಜ್ಯೂಸ್ ನಿಮ್ಮಲ್ಲಿ ಬೊಜ್ಜು ಬೆಳೆಯಲು ಕಾರಣವಾಗಬಹುದು. ಇದರಲ್ಲಿ ಸುದೀರ್ಘ ಕಾಲ ಬಾಳಿಕೆ ಬರಲು ಹಾಕುವ ರಾಸಾಯನಿಕಗಳು ನಮ್ಮ ದೇಹದಲ್ಲಿ ಬೇಡದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ.

ಸೋಯಾ ಹಾಲು
ಸೋಯಾ ಹಾಲು ಇತರ ರಾಸಾಯನಿಕಗಳಷ್ಟೇ ಆರೋಗ್ಯಕ್ಕೆ ಹಾನಿಕರ. ಸೋಯಾ ಹಾಲು ನಮ್ಮ ಆರೋಗ್ಯಕ್ಕೆ ಉತ್ತಮ ಎಂದೇ ಪರಿಗಣಿಸಲಾಗುತ್ತದೆ.  ಆದರೆ ತುಂಬಾ ಸಲ ಸಂಸ್ಕರಿಸಲ್ಪಟ್ಟ, ಕಳಪೆ ಗುಣಮಟ್ಟದ ಸೋಯಾ ಹಾಲು ಆರೋಗ್ಯಕ್ಕೆ ಒಳ್ಳೆಯದಲ್ಲ.

ಕೃತಕ ಸಿಹಿ
ಕೃತಕವಾಗಿ ಮಾಡಲಾದ ಸಿಹಿ ವಸ್ತುಗಳೂ ಆರೋಗ್ಯಕ್ಕೆ ಹಾನಿಕಾರಕ. ಇದರಲ್ಲಿ  ನೈಸರ್ಗಿಕವಲ್ಲದ ರಾಸಾಯನಿಕ ಬಳಸಲಾಗುತ್ತದೆ. ಈ ಕೃತಕ ಸಿಹಿ ನಮ್ಮ ದೇಹದಲ್ಲಿ ಕೊಬ್ಬಿನ ರೂಪದಲ್ಲಿ ಸಂಗ್ರಹವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments