Select Your Language

Notifications

webdunia
webdunia
webdunia
webdunia

ಮನೆಯಲ್ಲಿ ಸಿಗುವ ಈ ಆಹಾರ ಪದಾರ್ಥಗಳಿಂದ ಜೀರ್ಣ ಕ್ರಿಯೆ ಸಮಸ್ಯೆ ದೂರಮಾಡಬಹುದು

ಮನೆಯಲ್ಲಿ ಸಿಗುವ ಈ ಆಹಾರ ಪದಾರ್ಥಗಳಿಂದ ಜೀರ್ಣ ಕ್ರಿಯೆ ಸಮಸ್ಯೆ ದೂರಮಾಡಬಹುದು
ಬೆಂಗಳೂರು , ಶುಕ್ರವಾರ, 14 ಆಗಸ್ಟ್ 2020 (07:45 IST)
ಬೆಂಗಳೂರು : ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಮಲಬದ್ಧತೆ, ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್, ಅತಿಸಾರದಂತಹ ಸಮಸ್ಯೆಗಳು ಕಾಡುತ್ತದೆ. ಈ ಜೀರ್ಣ ಕ್ರಿಯೆ ಸಮಸ್ಯೆಗೆ ಮನೆಯಲ್ಲಿಯೇ ಇರುವ ಈ ಪದಾರ್ಥಗಳನ್ನು ಸೇವಿಸಿ.

*ಸೊಂಪಿನಲ್ಲಿ ಫೈಬರ್ ಅಧಿಕವಾಗಿದ್ದು, ಅದು ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ. ಆದಕಾರಣ ಊಟದ ನಂತರ ಇದನ್ನು ಜಗಿದು ತಿನ್ನಿ.

*ಶುಂಠಿ  ಜೀರ್ಣ ಕ್ರಿಯೆ ಹೆಚ್ಚಿಸಲು ಸಹಾಯಮಾಡುತ್ತದೆ. ಆದಕಾರಣ ಊಟದ ಬಳಿಕ ಶುಂಠಿ ಚಹಾ ತಯಾರಿಸಿ ಕುಡಿಯಬಹುದು.
*ಮೊಸರು ಜೀರ್ಣಕ್ರಿಯೆ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಆದಕಾರಣ ಪ್ರತಿದಿನ ಮೊಸರು ಸೇವಿಸಿ.

 

Share this Story:

Follow Webdunia kannada

ಮುಂದಿನ ಸುದ್ದಿ

ತೂಕ ಇಳಿಸಿಕೊಳ್ಳಲು ರಾತ್ರಿ ಸಮಯದ ದಿನಚರಿಯಲ್ಲಿ ಈ ಬದಲಾವಣೆ ಮಾಡಿ