ಮನೆಯಲ್ಲಿ ಸಿಗುವ ಈ ಆಹಾರ ಪದಾರ್ಥಗಳಿಂದ ಜೀರ್ಣ ಕ್ರಿಯೆ ಸಮಸ್ಯೆ ದೂರಮಾಡಬಹುದು

Webdunia
ಶುಕ್ರವಾರ, 14 ಆಗಸ್ಟ್ 2020 (07:45 IST)
ಬೆಂಗಳೂರು : ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಮಲಬದ್ಧತೆ, ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್, ಅತಿಸಾರದಂತಹ ಸಮಸ್ಯೆಗಳು ಕಾಡುತ್ತದೆ. ಈ ಜೀರ್ಣ ಕ್ರಿಯೆ ಸಮಸ್ಯೆಗೆ ಮನೆಯಲ್ಲಿಯೇ ಇರುವ ಈ ಪದಾರ್ಥಗಳನ್ನು ಸೇವಿಸಿ.

*ಸೊಂಪಿನಲ್ಲಿ ಫೈಬರ್ ಅಧಿಕವಾಗಿದ್ದು, ಅದು ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ. ಆದಕಾರಣ ಊಟದ ನಂತರ ಇದನ್ನು ಜಗಿದು ತಿನ್ನಿ.

*ಶುಂಠಿ  ಜೀರ್ಣ ಕ್ರಿಯೆ ಹೆಚ್ಚಿಸಲು ಸಹಾಯಮಾಡುತ್ತದೆ. ಆದಕಾರಣ ಊಟದ ಬಳಿಕ ಶುಂಠಿ ಚಹಾ ತಯಾರಿಸಿ ಕುಡಿಯಬಹುದು.
*ಮೊಸರು ಜೀರ್ಣಕ್ರಿಯೆ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಆದಕಾರಣ ಪ್ರತಿದಿನ ಮೊಸರು ಸೇವಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments