ವಿಟಮಿನ್ ಡಿ ಕೊರತೆ ಇದ್ದಾಗ ಈ ಸಮಸ್ಯೆಗಳು ಕಾಡುವುದು

Webdunia
ಶನಿವಾರ, 12 ಡಿಸೆಂಬರ್ 2020 (10:20 IST)
ಬೆಂಗಳೂರು : ದೇಹಕ್ಕೆ ವಿಟಮಿನ್ ಡಿ ತುಂಬಾ ಅಗತ್ಯ. ಇಲ್ಲವಾದರೆ ದೇಹದಲ್ಲಿ ಹಲವು ಸಮಸ್ಯೆಗಳು ಕಾಡುತ್ತವೆ. ನಿಮ್ಮ ದೇಹದಲ್ಲಿ ವಿಟಮಿನ್ ಡಿ ಕೊರತೆ ಇರುವುದು ಈ ಲಕ್ಷಣಗಳಿಂದ ತಿಳಿದುಕೊಂಡು ಅದನ್ನು ನಿವಾರಿಸಿಕೊಳ್ಳಿ.

ವಿಟಮಿನ್ ಡಿ ಕೊರತೆಯ ಲಕ್ಷಣಗಳು :
*ಮೂಳೆ ಮತ್ತು ಸ್ನಾಯು ದೌರ್ಬಲ್ಯ, ನಡೆಯುವಾಗ ಮಂಡಿಯೂರಿ ಕಾಣಿಸಿಕೊಳ್ಳುತ್ತದೆ.
*ಶೀಘ್ರದಲ್ಲೇ ದಣಿವು, ಚಡಪಡಿಕೆ, ಕಿರಿಕಿರಿ ಉಂಟಾಗುತ್ತದೆ.
*ಕೂದಲು ಉದುರುವುದು, ಅನಿಯಮಿತ ಮುಟ್ಟಿನ ಸಮಸ್ಯೆ, ರೋಗ ನಿರೋಧಕ ಶಕ್ತಿ ದುರ್ಬಲವಾಗುವುದು.
*ಬಂಜೆತನ ಸಮಸ್ಯೆ, ನೆನಪಿನ ಶಕ್ತಿ ದುರ್ಬಲವಾಗುವುದು.
ಇಂತಹ ಸಮಸ್ಯೆಗಳು ಕಂಡುಬಂದಾಗ  ಆಹಾರದಲ್ಲಿ ಮೊಟ್ಟೆ, ಮೀನು, ಹಸಿರು ತರಕಾರಿ, ಹಾಲಿನ ಉತ್ಪನ್ನಗಳನ್ನು ಸೇವಿಸಿ. ಹಾಗೇ ಪ್ರತಿದಿನ ಸೂರ್ಯನ ಬಿಸಿಲಿನಲ್ಲಿ ಇರುವುದರಿಂದ ವಿಟಮಿನ್ ಡಿ ಕೊರತೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments