ಕಂಪ್ಯೂಟರ್ ಮುಂದೆ ಕೆಲಸ ಮಾಡುವವರ ಕಣ್ಣಿನ ರಕ್ಷಣೆಗಾಗಿ ನಟಿ ರವೀನಾ ನೀಡಿದ್ದಾರೆ ಈ ಟಿಪ್ಸ್

Webdunia
ಶುಕ್ರವಾರ, 16 ಅಕ್ಟೋಬರ್ 2020 (08:56 IST)
ಬೆಂಗಳೂರು : ಕೊರೊನಾದಿಂದಾಗಿ ಹೆಚ್ಚಿನ ಜನರು ಮನೆಯಲ್ಲಿಯೇ ಕಂಪ್ಯೂಟರ್ ಮುಂದೆ ಹೆಚ್ಚು ಗಂಟೆಗಳ ಕಾಲ ಕುಳಿತು ಕೆಲಸ ಮಾಡುತ್ತಿದ್ದಾರೆ. ಇದರಿಂದ ಕಣ್ಣಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಬಾಲಿವುಡ್ ನಟಿ ರವೀನಾ ಟಂಡನ್ ಈ ಸಲಹೆಯನ್ನು ನೀಡಿದ್ದಾರೆ.

ನಟಿ ರವೀನಾ ಟಂಡನ್ ಇನ್ ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸ್ವಲ್ಪ ಬಟ್ಟಲಿನಲ್ಲಿ ತಣ್ಣಗಾದ ಹಾಲನ್ನು ತೆಗೆದುಕೊಂಡು ಅದರಲ್ಲಿ ಎರಡು ಹತ್ತಿ ಉಂಡೆಗಳನ್ನು ಅದ್ದಿ. ಅದನ್ನು ನಿಮ್ಮ ಕಣ್ಣುರೆಪ್ಪೆಗಳ ಮೇಲೆ ಇಟ್ಟುಕೊಳ್ಳಿ. ಇದರಿಂದ ಕಣ್ಣಿಗೆ ಪೋಷಣೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ
Show comments