Webdunia - Bharat's app for daily news and videos

Install App

ಮಹಿಳೆಯರು ಈ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದರೆ ಉತ್ತಮವಂತೆ

Webdunia
ಬುಧವಾರ, 7 ಫೆಬ್ರವರಿ 2018 (06:11 IST)
ಬೆಂಗಳೂರು : ಮದುವೆಯ ನಂತರ ಮಹಿಳೆ ತಾಯಿಯಾಗುವುದು ಎಂದರೆ ಅದು ಅವರಿಗೆ ಸೌಭಾಗ್ಯದ ವಿಷಯವಾಗಿದೆ. ತಾಯಿಯಾಗುವ ಇಚ್ಛೆ ಪ್ರತಿಯೊಬ್ಬ ಮಹಿಳೆಗೂ ಇರುತ್ತದೆ. ಆದರೆ ಅದು ಎಲ್ಲರಿಂದಲೂ ಸಾಧ್ಯವಾಗೋದಿಲ್ಲ. ಪ್ರತಿಯೊಬ್ಬ ಮಹಿಳೆಯರು ತಾಯಿಯಾಗಲು ಸರಿಯಾದ ಸಮಯ ಯಾವುದು ಅನ್ನೋದು ಗೊತ್ತಿರಬೇಕು.


ಕೆಲವು ಮಹಿಳೆಯರು ಕಡಿಮೆ ವಯಸ್ಸಿನಲ್ಲಿ ತಾಯಿಯಾಗುತ್ತಾರೆ. ಕೆಲವರು ಆರ್ಥಿಕವಾಗಿ ಸಫಲರಾದ ನಂತರ ಮಗು ಪಡೆಯುತ್ತಾರೆ. ಎಲ್ಲಾ ವಿಷಯಕ್ಕೂ ಒಂದು ಸರಿಯಾದ ಸಮಯ ಇರುತ್ತದೆ. ಅದರಂತೆ ಮಗುವಿಗೆ ಜನ್ಮ ನೀಡಲು ಕೂಡ ಸರಿಯಾದ ಸಮಯ ಇರುತ್ತದೆ.


ನಿಮ್ಮ ಮದುವೆ 20 ವರ್ಷದ ನಂತರ ಆಗಿದ್ದರೆ ಮಗುವಿಗೆ ಜನ್ಮ ನೀಡುವ ಬಗ್ಗೆ ನೀವು ಹೆಚ್ಚು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚು ಸಮಸ್ಯೆ ಕಂಡು ಬರುತ್ತದೆ. ಆದರೆ 20 ರ ನಂತರ ಮಗುವಿಗೆ ಜನ್ಮ ನೀಡಿದರೆ ಸಮಸ್ಯೆ ಕಡಿಮೆ ಇರುತ್ತದೆ. ಮಗುವನ್ನು ಹಡೆಯಲು ಸರಿಯಾದ ವಯಸ್ಸು 25. ಯಾಕೆಂದರೆ ಈ ಸಮಯದಲ್ಲಿ ಮಹಿಳೆಯರಿಗೆ ಕನ್ಸೀವ್ ಆಗಲು ಯಾವುದೆ ಸಮಸ್ಯೆ ಉಂಟಾಗುವುದಿಲ್ಲ. ಅಲ್ಲದೆ ಈ ವಯಸ್ಸಿನಲ್ಲಿ ಸ್ಪರ್ಮ್‌ ತುಂಬಾ ಫ್ರೆಶ್‌ ಆಗಿರುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments