Webdunia - Bharat's app for daily news and videos

Install App

ಬೆಳಗಿನ ಉಪಾಹಾರಕ್ಕೆ ಇದನ್ನು ಸೇವಿಸಿದರೆ ಮಿಲನ ಕ್ರಿಯೆ ಮೂಡ್ ಹೆಚ್ಚಾಗುತ್ತೆ!

Webdunia
ಗುರುವಾರ, 8 ಆಗಸ್ಟ್ 2019 (08:43 IST)
ಬೆಂಗಳೂರು: ಲೈಂಗಿಕ ಭಾವನೆ ಹೆಚ್ಚಿಸುವಂತಹ ಕೆಲವು ಆಹಾರಗಳಿದ್ದು, ಅದನ್ನು ಸೇವಿಸಿದರೆ ನಿಮ್ಮೊಳಗೆ ಮೂಡ್ ಹೆಚ್ಚಾಗುತ್ತದೆ ಎಂದು ಹಲವು ಅಧ್ಯಯನಗಳೇ ಹೇಳಿವೆ.


ಅದರಲ್ಲೂ ವಿಟಮಿನ್ ಡಿ ಅಂಶ ಹೆಚ್ಚಿರುವ ಆಹಾರವನ್ನು ಬೆಳಗಿನ ಉಪಾಹಾರಕ್ಕೆ ಸೇವಿಸುವುದರಿಂದ ಲೈಂಗಿಕ ಕ್ರಿಯೆ ಮೇಲೆ ಆಸಕ್ತಿ ಹೆಚ್ಚುತ್ತದೆ ಎಂದು ತಜ್ಞರು ಹೇಳುತ್ತಾರೆ.

ಬೆಳಗಿನ ಉಪಾಹಾರದಲ್ಲಿ ಮೊಟ್ಟೆ ಮತ್ತು ಮಶ್ರೂಮ್ ಸೇವಿಸಿದರೆ ಲೈಂಗಿಕ ಭಾವನೆ ಹೆಚ್ಚುತ್ತದೆ ಎನ್ನುವುದು ಲೈಂಗಿಕ ತಜ್ಞರ ಅಭಿಪ್ರಾಯ. ಇವೆರಡರಲ್ಲೂ ವಿಟಮಿನ್ ಡಿ ಅಂಶ ಹೆಚ್ಚಾಗಿದ್ದು, ನಿಮ್ಮ ಮೂಡ್ ಹೆಚ್ಚು ಮಾಡುತ್ತದಂತೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ