Daily Horoscope
✕

ಮುಖದಲ್ಲಿರುವ ಯಾವುದೇ ರೀತಿಯ ಕಲೆಗಳನ್ನು ನಿವಾರಿಸುತ್ತೇ ಈ ಫೇಸ್ ಪ್ಯಾಕ್

Webdunia
ಶನಿವಾರ, 15 ಫೆಬ್ರವರಿ 2020 (07:34 IST)
ಬೆಂಗಳೂರು : ಮುಖದ ಮೇಲೆ ಯಾವುದೇ ಕಪ್ಪುಕಲೆಗಳು, ಮೊಡವೆಗಳ ಕಲೆಗಳು, ಸನ್ ಟ್ಯಾನ್ ಗಳಿಲ್ಲದೇ ಮುಖ ಕ್ಲೀನ್ ಆಗಿರಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇರುತ್ತದೆ. ಅಂತವರು ಪ್ರತಿದಿನ ಇದನ್ನು ಹಚ್ಚಿ.  


ಹಸಿ ಹಾಲಿಗೆ ಶ್ರೀಗಂಧದ ಪುಡಿಯನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 20 ನಿಮಿಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿಕೊಂಡರೆ ಮುಖದಲ್ಲಿರುವ ಎಲ್ಲಾ ಕಲೆಗಳು ನಿವಾರಣೆಯಾಗಿ ಹೊಳೆಯುವ ಕಾಂತಿಯುತ ಮುಖ ನಿಮ್ಮದಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments