Webdunia - Bharat's app for daily news and videos

Install App

ಆರೋಗ್ಯಕ್ಕೆ ಉಪಯೋಗಕ್ಕಾರಿ ಈ ಚೆಂಡು ಹೂವು

Webdunia
ಗುರುವಾರ, 19 ಏಪ್ರಿಲ್ 2018 (05:49 IST)
ಬೆಂಗಳೂರು : ನಾವು ವಿಶೇಷ ಸಂದರ್ಭಗಳಲ್ಲಿ, ಹಬ್ಬ ಹರಿ ದಿನಗಳಲ್ಲಿ, ಸಭೆ ಸಮಾರಂಭಗಳಲ್ಲಿ ಹೆಚ್ಚಾಗಿ ಅಲಂಕಾರಕ್ಕೆ ಬಳಸುವುದು ಚಂಡು ಹೂ. ಈ ಹೂವಿನಿಂದ ಅಲಂಕಾರ ಮಾಡಿದರೆ ಮೆರಗು ಹೆಚ್ಚುತ್ತದೆ. ಆದರೆ ಈ ಚಂಡು ಹೂ ಅಲಂಕಾರಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಸಹ ಉತ್ತಮವಾಗಿ ಬಳಕೆಯಾಗುತ್ತದೆ. ಇದರಿಂದಾಗುವ ಆರೋಗ್ಯಕರ ಲಾಭಗಳು ಇಲ್ಲಿವೆ ನೋಡಿ.


* ಚಂಡು ಹೂವಿನ ಪಾಸ್ಟ್ ಅನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು, ಹಾಗೂ ಮೊಡವೆಯಿಂದಾದ ಕಲೆಗಳು ಮಾಯವಾಗುತ್ತವೆ. ಮತ್ತು ಸನ್ ಬರ್ನ್ ಕೂಡ ಕಡಿಮೆಯಾಗುತ್ತದೆ.

* ಚಂಡು ಹೂವನ್ನ ಒಣಗಿಸಿ ಅದರ ಪುಡಿಯ ಸಹಾಯದಿಂದ ಚಹವನ್ನ ಮಾಡಿ ಕುಡಿದರೆ ಮಹಿಳೆಯರಿಗೆ ಆ ದಿನದಲ್ಲಿ ಕಾಡುವ ಹೊಟ್ಟೆ ನೋವು, ಸ್ನಾಯುಗಳ ಸೆಳೆತ ಇವೆಲ್ಲವೂ ಕಡಿಮೆಯಾಗುತ್ತವೆ.

* ಚಂಡು ಹೂವನ್ನ ನೀರಿನಲ್ಲಿ ಹಾಕಿ ನೆನೆಸಿ 2-3 ಗಂಟೆಗಳ ಬಳಿಕ ಆ ನೀರನ್ನ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಗಳು ಮಾಯವಾಗುತ್ತವೆ.

* ಚಂಡು ಹೂವಿನ ಎಣ್ಣೆ ಹಾಗೂ ಹೂವಿನ ರಸ ಬೆರೆಸಿ ಗಾಯಗಳ ಮೇಲೆ ಹಚ್ಚಿದರೆ ಗಾಯ ಬೇಗ ವಾಸಿಯಾಗುತ್ತದೆ.

* ಚಂಡು ಹೂವಿನ ಟಿಂಚರ್ ಬಳಸಿ ಬಾಯಿ ಮುಕ್ಕಳಿಸುವುದರಿಂದ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

ಮುಂದಿನ ಸುದ್ದಿ
Show comments