ಬಿಸಿಲಿನಿಂದಾದ ಕಪ್ಪು ಕಲೆಗಳನ್ನು ನಿವಾರಿಸುತ್ತೆ ಈ ಮನೆಮದ್ದು

Webdunia
ಶನಿವಾರ, 28 ಸೆಪ್ಟಂಬರ್ 2019 (15:36 IST)
ಬೆಂಗಳೂರು : ಬಿಸಿಲಿನಲ್ಲಿ ಹೆಚ್ಚಾಗಿ ಸುತ್ತಾಡುವವರಿಗೆ ಮುಖದ ಸುತ್ತ ಕಪ್ಪು ಕಲೆಗಳು ಮೂಡುತ್ತವೆ. ಅದಕ್ಕಾಗಿ ಬೇರೆ ಬೇರೆ ರೀತಿಯ ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಮುಖ ಹಾಳು ಮಾಡಿಕೊಳ್ಳುವ ಬದಲು ಈ ಸರಳ ಮನೆಮದ್ದು ಬಳಸಿ.




ಹಾಲು ½ ಕಪ್, ಪಪ್ಪಾಯ ಹಣ್ಣಿನ ಪೇಸ್ಟ್ 1 ಕಪ್, ಅಲೋವೆರಾ ½ ಕಪ್ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಮುಖ, ಕೈಕಾಲಿಗೆ ಹಚ್ಚಿ. ಅರ್ಧಗಂಟೆ ಬಿಟ್ಟು ತಣ್ಣಗಿನ ನೀರಲ್ಲಿ ಮುಖವನ್ನು ತೊಳೆಯಿರಿ. ಹೀಗೆ 1 ತಿಂಗಳು ಮಾಡುವುದರಿಂದ ನಿಮ್ಮ ಸನ್ ಟಾನ್ ಬೇಗ ಕಡಿಮೆಯಾಗಿ ಸ್ಕೀನ್ ಗ್ಲೋವ್ ಆಗುತ್ತದೆ. ಇದನ್ನು ಪ್ರತಿದಿನ ಮಾಡಿದರೆ ಉತ್ತಮ. ಇಲ್ಲವಾದರೆ ವಾರದಲ್ಲಿ 4 ಬಾರಿಯಾದರೂ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments