Webdunia - Bharat's app for daily news and videos

Install App

ಮಕ್ಕಳ ಗ್ಯಾಸ್ಟ್ರಿಕ್ ಸಮಸ್ಯೆಗೆ ಇದು ಸೂಪರ್ ಮನೆಮದ್ದು

Webdunia
ಬುಧವಾರ, 19 ಡಿಸೆಂಬರ್ 2018 (07:36 IST)
ಬೆಂಗಳೂರು : ಸಾಮಾನ್ಯವಾಗಿ ಮಕ್ಕಳು ಎಲ್ಲಾ ತರಹದ  ಆಹಾರವನ್ನು ತಿನ್ನುವುದರಿಂದ ಅವರಿಗೆ ಹೆಚ್ಚಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಇದರಿಂದ ಅವರಿಗೆ ಹೊಟ್ಟೆನೋವಾಗುತ್ತದೆ. ಇದಕ್ಕೆ ಔಷಧಗಳನ್ನು ನೀಡುವ ಬದಲು ಮನೆ ಮದ್ದಿನಿಂದ ನಿವಾರಿಸಬಹುದು.


ಕಪ್ಪು ಉಪ್ಪು 10ಗ್ರಾಂ, ಹಳೆ ಹುಣಸೆಹಣ್ಣು 20 ಗ್ರಾಂ, ಜೀರಿಗೆ ಪುಡಿ 40 ಗ್ರಾಂ, ಕಾಳುಮೆಣಸಿನ ಪುಡಿ 80ಗ್ರಾಂ ಇವಿಷ್ಟನ್ನು ಚೆನ್ನಾಗಿ ಜಜ್ಜಿ ಗಟ್ಟಿ ಪೇಸ್ಟ್ ಮಾಡಿ ಬಟಾಣಿ ಗಾತ್ರದ ಉಂಡೆ ಮಾಡಿಕೊಳ್ಳಿ. ಅದನ್ನು ಬಿಸಿಲಿನಲ್ಲಿ 2-3 ದಿನ ಒಣಗಿಸಿ. ನಂತರ ಗಾಜಿನ ಸೀಸದಲ್ಲಿ ಸ್ಟೋರ್ ಮಾಡಿ ಇಡಿ. ಇದು 6 ತಿಂಗಳ ತನಕ ಹಾಗೇ ಇಡಬಹುದು.


ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ರಾತ್ರಿ ಊಟ ಆದ ಮೇಲೆ ಕೊಡಿ. ಇದರಿಂದ ಜೀರ್ಣಶಕ್ತಿ ಚೆನ್ನಾಗಿ ಆಗುತ್ತದೆ. ಜೊತೆಗೆ  ಗ್ಯಾಸ್ಟ್ರಿಕ್ ಸಮಸ್ಯೆ ಕೂಡ ಕಾಣಿಸಿಕೊಳ್ಳುವುದಿಲ್ಲ. ಇದನ್ನು 3ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೂ ಕೊಡಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments