ಗರ್ಭಿಣಿಯರಲ್ಲಿ ಕಾಡುವ ಪಿತ್ತವಾಂತಿ ಸಮಸ್ಯೆಗೆ ಇಲ್ಲಿದೆ ಮನೆಮದ್ದು

Webdunia
ಮಂಗಳವಾರ, 15 ಸೆಪ್ಟಂಬರ್ 2020 (08:45 IST)
ಬೆಂಗಳೂರು : ಗರ್ಭಿಣಿಯರಿಗೆ ಹಲವು ಸಮಸ್ಯೆಗಳು ಕಾಡುತ್ತದೆ. ಅದರಲ್ಲಿ ಪಿತ್ತ ವಾಂತಿ ಕೂಡ ಒಂದು. ಈ ಪಿತ್ತದಿಂದ ಉಂಟಾಗುವ ವಾಂತಿಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಗರ್ಭಿಣಿ ಮಹಿಳೆಯರಿಗೆ ಕಾಡುವಂತ ಪಿತ್ತ ವಾಂತಿ ಸಮಸ್ಯೆ ನಿವಾರಣೆಯಾಗಲು ಜೀರಿಗೆಯನ್ನು ನಿಂಬೆ ಹಣ್ಣಿನ ರಸದೊಂದಿಗೆ  ಮಿಶ್ರಣ ಮಾಡಿ ಸೇವನೆ ಮಾಡಿ.  ಇದರಿಂದ ಬೇಗ ಪರಿಹಾರ ಕಂಡುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ನೆಲ್ಲಿಕಾಯಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಮುಟ್ಟಿನ ದಿನ ಮಹಿಳೆಯರು ಹೆಚ್ಚು ನೀರು ಕುಡಿಯಬೇಕೇ, ಇಲ್ಲಿದೆ ಟಿಪ್ಸ್

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಚಳಿಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ, ಶೀತ ಆಗುವ ಭಯದಲ್ಲಿರುವವರು ಈ ಸುದ್ದಿ ಓದಿ

ಮುಂದಿನ ಸುದ್ದಿ
Show comments