ಆಯಿಲ್ ಸ್ಕೀನ್ ನಿವಾರಣೆಯಾಗಲು ಇದು ಬೆಸ್ಟ್ ಫೇಸ್ ಪ್ಯಾಕ್

Webdunia
ಬುಧವಾರ, 9 ಸೆಪ್ಟಂಬರ್ 2020 (08:30 IST)
ಬೆಂಗಳೂರು : ಆಯಿಲ್ ಸ್ಕೀನ್ ನಿಂದಾಗಿ ಮುಖದಲ್ಲಿ ಮೊಡವೆಗಳು ಮೂಡುವ ಸಂಭವವಿರುತ್ತದೆ. ಈ ಆಯಿಲ್ ಸ್ಕೀನ್ ಸಮಸ್ಯೆ ನಿವಾರಣೆಯಾಗಲು ಇದನ್ನು ಹಚ್ಚಿ.

1 ಚಮಚ ಕಿತ್ತಳೆ ಹಣ್ಣಿನ ಸಿಪ್ಪೆಗೆ 1 ಚಮಚ ಜೇನುತುಪ್ಪ , ಚಿಟಿಕೆ ಅರಶಿನ ಪುಡಿ ಸೇರಿಸಿ ಮಿಕ್ಸ್ ಮಾಢಿ ಮುಖಕ್ಕೆ ಹಚ್ಚಿ ½ ಗಂಟೆಯ ಬಳಿಕ ತಣ್ಣೀರಿನಿಂದ ಮುಖ ವಾಶ್ ಮಾಡಿದರೆ ಆಯಿಲ್ ಸ್ಕೀನ್ ಸಮಸ್ಯೆ ದೂರವಾಗುತ್ತದೆ. ಮುಖ ಬೆಳ್ಳಗಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಮುಂದಿನ ಸುದ್ದಿ
Show comments