ದೇಹದ ತೂಕ ಇಳಿಸಲು ಇದು ಬೆಸ್ಟ್ ಮನೆಮದ್ದು

Webdunia
ಮಂಗಳವಾರ, 15 ಅಕ್ಟೋಬರ್ 2019 (06:38 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತಿದೆ. ಅದನ್ನು ಇಳಿಸಲು ಹಲವು ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ದೇಹದ ತೂಕ ಇಳಿಸಲು ಒಂದು ಬೆಸ್ಟ್ ಮನೆಮದ್ದು ಇಲ್ಲಿದೆ.




ಜೇನುತುಪ್ಪ ಹಾಗೂ ಬೆಳ್ಳುಳ್ಳಿ ತೂಕ ಇಳಿಸಲು ಬಹಳ ಸಹಕಾರಿ. ಕಾರಣ ಇವುಗಳನ್ನು ಸೇವಿಸಿದರೆ ಹಸಿವು ಆಗುವುದಿಲ್ಲ. ಆದ್ದರಿಂದ  ಬೆಳ್ಳುಳ್ಳಿಯನ್ನು ಜಜ್ಜಿ ಜೇನುತುಪ್ಪದೊಳಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಒಂದು ಡಬ್ಬದಲ್ಲಿ ಶೇಖರಿಸಿಟ್ಟುಕೊಳ್ಳಿ.


ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಈ ಮಿಶ್ರಣವನ್ನು ತಿನ್ನಿ. ಹೀಗೆ ಮಾಡುತ್ತಾ ಬಂದರೆ ಶೀಘ್ರದಲ್ಲಿಯೇ ನಿಮ್ಮ ದೇಹದ ತೂಕ ಇಳಿಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments