ನಾನು ಸಂಭೋಗಿಸಲು ಪ್ರಯತ್ನಿಸಿದಾಗ ಹೀಗೆ ಆಗುತ್ತದೆ

Webdunia
ಮಂಗಳವಾರ, 8 ಅಕ್ಟೋಬರ್ 2019 (08:18 IST)
ಬೆಂಗಳೂರು : ಪ್ರಶ್ನೆ : ನನಗೆ 25 ವರ್ಷ. ನಾನು ಹಸ್ತಮೈಥುನ ಮಾಡಿದಾಗ ನನಗೆ ಸಾಮಾನ್ಯ ನಿಮಿರುವಿಕೆ ಇರುತ್ತದೆ. ಆದರೆ ನಾನು ಸಂಭೋಗಿಸಲು ಪ್ರಯತ್ನಿಸಿದಾಗ ನಾನು ನಿಮಿರುವಿಕೆಯನ್ನು ಕಳೆದುಕೊಳ್ಳುತ್ತೇನೆ. ಇದಕ್ಕೆ ಕಾರಣವೇನು?




ಉತ್ತರ : ನೀವು ನಿಮ್ಮ ಬಗ್ಗೆ ವಿಶ್ವಾಸವಿಡಿ. ಮತ್ತು ಊಹಾಪೋಹಗಳ ಬಗ್ಗೆ ಯೋಚಿಸುವುದನ್ನು ನಿಲ್ಲಿಸಿ. ಹಾಗೇ ನೀವು ಹೆಚ್ಚು ಚಿಂತಿಸುತ್ತಿರುವುದರಿಂದ ಈ ರೀತಿ ಆಗುತ್ತಿದೆ. ಆದ್ದರಿಂದ ನೀವು ಚಿಂತೆಮಾಡುವುದನ್ನು ಬಿಡಿ. ಆಗ ನೀವು ಇದರಲ್ಲಿ ಯಶಸ್ಸು ಸಾಧಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ